Upendra

ಶೂಟಿಂಗ್ ಮುಗಿಸಿದ 'ಯುಐ': ಉಪೇಂದ್ರ ನಿರ್ದೇಶನದ ಸಿನಿಮಾ ಎಡಿಟ್ ಮಾಡುವುದೇ ದೊಡ್ಡ ಸವಾಲು!
ಸಿನಿಮಾ ಸುದ್ದಿ

ಶೂಟಿಂಗ್ ಮುಗಿಸಿದ 'ಯುಐ': ಉಪೇಂದ್ರ ನಿರ್ದೇಶನದ ಸಿನಿಮಾ ಎಡಿಟ್ ಮಾಡುವುದೇ ದೊಡ್ಡ ಸವಾಲು!

‘ಯುಐ’ ಸಿನಿಮಾದ ಸಂಪೂರ್ಣ ಶೂಟಿಂಗ್ ಮುಗಿಸಿರುವ ರಿಯಲ್ ಸ್ಟಾರ್, ಸದ್ಯ ಎಡಿಟಿಂಗ್ ಟೇಬಲ್ ಮುಂದೆ ಕೂತಿದ್ದಾರೆ, ಎಡಿಟಿಂಗ್ ಕೆಲಸ ಮುಗಿಯುತ್ತಿದ್ದಂತೆಯೇ ಮತ್ತ್ಯಾವ ಅಪ್ ಡೇಟ್ ಕೊಡ್ತಾರೋ ಎಂದು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಬುದ್ಧಿವಂತ 2' ಸೆಪ್ಟೆಂಬರ್ 15ಕ್ಕೆ ಬಿಡುಗಡೆ
ಸಿನಿಮಾ ಸುದ್ದಿ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಬುದ್ಧಿವಂತ 2' ಸೆಪ್ಟೆಂಬರ್ 15ಕ್ಕೆ ಬಿಡುಗಡೆ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹುನಿರೀಕ್ಷಿತ ಬುದ್ಧಿವಂತ 2 ಚಿತ್ರ ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ.

ಕನಕದಾಸರ ಚರಿತ್ರೆ ಆಧರಿಸಿದ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಟನೆ
ಸಿನಿಮಾ ಸುದ್ದಿ

ಕನಕದಾಸರ ಚರಿತ್ರೆ ಆಧರಿಸಿದ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಟನೆ

ಗೋಕರ್ಣ, ಕುಟುಂಬ, ದುಬೈ ಬಾಬು ಸಿನಿಮಾಗಳ ಬಳಿಕ ಮತ್ತೊಂದು ಚಿತ್ರದಲ್ಲಿ ನಿರ್ದೇಶಕ ನಾಗಣ್ಣ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಕೈಜೋಡಿಸಿದ್ದಾರೆ.

ಉಪೇಂದ್ರ  ನಟನೆಯ UI ಸಿನಿಮಾಗೆ ಅಜನೀಶ್ ಲೋಕನಾಥ್ ಮ್ಯೂಸಿಕ್!
ಸಿನಿಮಾ ಸುದ್ದಿ

ಉಪೇಂದ್ರ  ನಟನೆಯ UI ಸಿನಿಮಾಗೆ ಅಜನೀಶ್ ಲೋಕನಾಥ್ ಮ್ಯೂಸಿಕ್!

ನಿರ್ದೇಶಕ ಉಪೇಂದ್ರ ಅವರ ಮುಂಬರುವ  UI ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನೀಡಲಿದ್ದಾರೆ.  ವಿಕ್ರಾಂತ್ ರೋಣ ಮತ್ತು ಕಾಂತಾರ ದಂತ ಸಿನಿಮಾಗಳಿಗೆ ಸಂಗೀತ ನೀಡಿದ್ದರು.

ಆರ್.ಚಂದ್ರು ನಿರ್ದೇಶನದ 'ಕಬ್ಜ' ಒಟಿಟಿ ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಆರ್.ಚಂದ್ರು ನಿರ್ದೇಶನದ 'ಕಬ್ಜ' ಒಟಿಟಿ ರಿಲೀಸ್ ಡೇಟ್ ಫಿಕ್ಸ್!

ಆರ್ ಚಂದ್ರು ನಿರ್ದೇಶಿಸಿ- ಉಪೇಂದ್ರ, ಕಿಚ್ಚ ಸುದೀಪ್ ಮತ್ತು ಶಿವರಾಜಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಕಬ್ದ ಸಿನಿಮಾ ಮಾರ್ಚ್ 17 ರಂದು ಥಿಯೇಟರ್ ಗಳಲ್ಲಿ ರಿಲೀಸ್ ಆಗಿತ್ತು.

ಉಪೇಂದ್ರ-ಸುದೀಪ್ ಅಭಿನಯದ 'ಕಬ್ಜ' ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!
ಸಿನಿಮಾ ಸುದ್ದಿ

ಉಪೇಂದ್ರ-ಸುದೀಪ್ ಅಭಿನಯದ 'ಕಬ್ಜ' ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

ಪ್ಯಾನ್‌ ಇಂಡಿಯಾದಲ್ಲಿ ದೊಡ್ಡ ಹೈಪ್‌ ಕ್ರಿಯೇಟ್‌ ಮಾಡಿದ ಆರ್.ಚಂದ್ರು ಅವರ ʼಕಬ್ಜʼ ಚಿತ್ರ ಥಿಯೇಟರ್‌ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.

ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡ
ಸಿನಿಮಾ

ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಾಳೆ ತೆರೆಕಾಣುವುದಕ್ಕೆ ಮುನ್ನ ಕಬ್ಜ ಟೀಂ ತಿಮ್ಮಪ್ಪನ ದರ್ಶನಕ್ಕೆ ತಿರುಪತಿಗೆ ಹೊರಟಿದೆ.

ಐತಿಹಾಸಿಕ ಹಿನ್ನೆಲೆಯ ಕತೆಯುಳ್ಳ 'ಕಬ್ಜ' ಚಿತ್ರದ ಭಾಗವಾಗಿರುವುದು ನನ್ನ ಅದೃಷ್ಟ: ಶ್ರಿಯಾ ಶರನ್
ಸಿನಿಮಾ ಸುದ್ದಿ

ಐತಿಹಾಸಿಕ ಹಿನ್ನೆಲೆಯ ಕತೆಯುಳ್ಳ 'ಕಬ್ಜ' ಚಿತ್ರದ ಭಾಗವಾಗಿರುವುದು ನನ್ನ ಅದೃಷ್ಟ: ಶ್ರಿಯಾ ಶರನ್

ಶ್ರಿಯಾ ಸರನ್ ಬಹುಭಾಷಾ ಕಲಾವಿದೆ, ಅಭಿನಯದಲ್ಲಿ ತಮ್ಮ ಶಕ್ತಿ ಸಾಬೀತುಪಡಿಸಿದ ನಟಿ,  ತಮ್ಮ ವೃತ್ತಿಜೀವನದಲ್ಲಿ ದಕ್ಷಿಣ ಮತ್ತು ಬಾಲಿವುಡ್‌ನಲ್ಲಿ ಅದ್ಭುತ ಪಾತ್ರಗಳಲ್ಲಿ ನಟಿಸಿದ್ದಾರೆ. ಇನ್ನೂ ತಮ್ಮ ಅಭಿಮಾನಿಗಳ ನಡುವೆ ಪ್ರಭಾವವನ್ನು ಉಳಿಸಿಕೊಂಡಿದ್ದಾರೆ.

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ
ಸಿನಿಮಾ ಸುದ್ದಿ

ಕನ್ನಡದಲ್ಲಷ್ಟೇ ಅಲ್ಲ, ತಮಿಳು, ಮಲಯಾಳಂ, ತೆಲುಗಿನಲ್ಲೂ ಕಬ್ಜ ಸಿನಿಮಾಗೆ ಭಾರಿ ಬೇಡಿಕೆ

ನಿರ್ದೇಶಕ ಆರ್ ಚಂದ್ರು ಅವರ ಕಬ್ಜಾದ ಪ್ರೀ-ರಿಲೀಸ್ ಕಾರ್ಯಕ್ರಮ ಕನ್ನಡದಲ್ಲಿ ಮಾತ್ರವಲ್ಲದೆ ಇತರ ಭಾಷೆಗಳಲ್ಲಿಯೂ ಭಾರಿ ಕ್ರೇಜ್ ಹುಟ್ಟುಹಾಕಿದೆ. ಉಪೇಂದ್ರ ಅಭಿನಯದ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸುದೀಪ್ ಮತ್ತು ಶಿವರಾಜಕುಮಾರ್ ಕೂಡ ನಟಿಸಿದ್ದಾರೆ. ಇದು ದೇಶದಾದ್ಯಂತ ದೊಡ್ಡ ವಿತರಕರಿಂದ ಬಿಡುಗಡೆಯಾಗುತ್ತಿದೆ.