Upendra

ಕಬ್ಜಾದಲ್ಲಿ ನನ್ನ ಅತಿಥಿ ಪಾತ್ರ ಅಚ್ಚರಿಯ ಪ್ಯಾಕೇಜ್ ಆಗಿರುತ್ತದೆ: ನಟ ಶಿವರಾಜ್‌ಕುಮಾರ್
ಕೆಲವು ತಿಂಗಳ ಹಿಂದೆ ಶಿವರಾಜಕುಮಾರ್ ಕಬ್ಜಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸುದ್ದಿಯನ್ನು ಕೇಳಿದ್ದೆವು. ಇಷ್ಟು ದಿನ ಈ ಸುದ್ದಿಯನ್ನು ಮುಚ್ಚಿಟ್ಟ ನಿರ್ದೇಶಕ ಆರ್ ಚಂದ್ರು ಕೊನೆಗೂ ಒಂದೆರಡು ದಿನಗಳ ಹಿಂದೆ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಅದ್ಧೂರಿ ಸಮಾರಂಭದಲ್ಲಿ ಮೂರನೇ ಹಾಡು ಬಿಡುಗಡೆ; ಕಬ್ಜ ಸಿನಿಮಾ ಪ್ರೇಕ್ಷಕರಿಗೆ ನಿಜವಾಗಿಯೂ ಹಬ್ಬ: ಉಪೇಂದ್ರ
ಉಪೇಂದ್ರ ಅವರ ಕಬ್ಜ ಸಿನಿಮಾ ಬಿಡುಗಡೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಚಿತ್ರತಂಡ ಸಿನಿಮಾದ ಮೂರನೇ ಹಾಡಾದ ಚುಮ್ ಚುಮ್ ಚಳಿ ಚಳಿಯನ್ನು ಬಿಡುಗಡೆ ಮಾಡಿದೆ.

ಉಪೇಂದ್ರ 'ಪ್ರಜಾಕೀಯ' ಪಕ್ಷದ ಅಧಿಕೃತ ಚಿಹ್ನೆ 'ಆಟೋ'; ಚುನಾವಣಾ ಆಯೋಗ ಆದೇಶ; ಮಾಹಿತಿ ಹಂಚಿಕೊಂಡ ನಟ
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಕಬ್ಜ ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ನಟ ಶಿವರಾಜಕುಮಾರ್
ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅತಿಥಿಯಾಗಿ ಆಗಮಿಸಲಿದ್ದು, ನಾಯಕ ಉಪೇಂದ್ರ, ನಾಯಕಿ ಶ್ರೀಯಾ ಶರಣ್, ದುನಿಯಾ ವಿಜಯ್, ಧನಂಜಯ್ ಸೇರಿದಂತೆ ಹಲವರು ಆಗಮಿಸಲಿದ್ದಾರೆ.

ಉಪೇಂದ್ರ ಜೊತೆ ಕೆಲಸ ಮಾಡುವುದು ಜೀವಮಾನದ ಅವಕಾಶ: ನಟ ಅನೂಪ್ ರೇವಣ್ಣ
ಪುನೀತ್ ನಾಗರಾಜು ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಧನ್ಯ ರಾಮ್‌ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರತಂಡ ಏಪ್ರಿಲ್‌ನಲ್ಲಿ ಸಿನಿಮಾ ಬಿಡುಗಡೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಆದರೆ, ಉಪೇಂದ್ರ ಅವರೊಂದಿಗೆ ಕಬ್ಜ ಸಿನಿಮಾದಲ್ಲಿಯೂ ನಟಿಸಿದ್ದು, ಅನೂಪ್ ರೇವಣ್ಣ ಅವರು ನಿಜವಾಗಿಯೂ ಉತ್ಸುಕರಾಗಿದ್ದಾರೆ.

ಉಪೇಂದ್ರ-ಸುದೀಪ್ ನಟನೆಯ 'ಕಬ್ಜ' ಸಿನಿಮಾದ ಸ್ಪೆಷಲ್ ಸಾಂಗ್ ನಲ್ಲಿ ತಾನ್ಯಾ ಹೋಪ್!
ಚಂದ್ರು ನಿರ್ದೇಶನದ ಉಪೇಂದ್ರ ನಾಯಕನಾಗಿ ನಟಿಸಿರುವ ಬಹುಭಾಷಾ ಚಿತ್ರ ಕಬ್ಜ ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಮಾರ್ಚ್ 17 ರಂದು ಚಿತ್ರವು ಥಿಯೇಟರ್‌ಗೆ ಬರಲಿದ್ದು, ನಿರ್ಮಾಪಕರು ವಿಶೇಷ ಹಾಡನ್ನು ಚಿತ್ರೀಕರಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆ
ರಿಯಲ್ ಸ್ಟಾರ್ ಉಪೇಂದ್ರ ಮತ್ತ ಕಿಚ್ಚ ಸುದೀಪ್ ಅಭಿನಯದ ಕಬ್ಜ ಚಿತ್ರದ ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರವನ್ನು ಆರ್ ಚಂದ್ರು ನಿರ್ದೇಶಿಸಿದ್ದಾರೆ.

ಪ್ಯಾನ್ ಇಂಡಿಯಾ 'ಕಬ್ಜ' ಚಿತ್ರದ ಬಿಡುಗಡೆ ದಿನಾಂಕ ಘೋಷಣೆ
ನಿರ್ದೇಶಕ ಆರ್ ಚಂದ್ರು ಅವರ ಮಹತ್ವಾಕಾಂಕ್ಷೆಯ ಪ್ಯಾನ್-ಇಂಡಿಯನ್ ಚಿತ್ರ, ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜಾ ಮಾರ್ಚ್ 17 ರಂದು ತೆರೆಕಾಣಲಿದೆ.

ಜೈ ಎಲೆಕ್ಷನ್, ಓಟ್ ಹಾಕ್ರಿ... ಧನ್ ಧನಾ ದನ್: ಪ್ರಜಾ ರಾಜ್ಯಕ್ಕಾಗಿ ಉಪೇಂದ್ರ ಗಾಯನ
ಕಳೆದ ವಾರವಷ್ಟೇ ದೇವರಾಜ್, ಸುಧಾರಾಣಿ ಮುಂತಾದವರು ಅಭಿನಯಿಸಿರುವ ‘ಪ್ರಜಾರಾಜ್ಯ’ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಈಗ ಇದೇ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಈ ಹಾಡನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ.

