ರಾಜ್ಯಯುಪಿಐ ಪಾವತಿಗೆ ಶುಲ್ಕ: ಕೇಂದ್ರದ ಸಚಿವರಿಗೆ ಪಿಕ್ ಪಾಕೆಟ್ ನಲ್ಲಿ PHD; ವಿದೇಶಿ ವ್ಯಾಪಾರಿಗಳಿಗೆ ಅನುಕೂಲ; CM ವ್ಯಂಗ್ಯ
"ಯಾವ ಕಾರಣಕ್ಕೆ ಕ್ಯಾಶ್ ಲೆಸ್ ಇಂಡಿಯಾ ಎಂದು ಅವರು ಕರೆದರು. ನೋಟು ಬ್ಯಾನ್ ಮಾಡಿದ್ದು ಯಾವ ಕಾರಣಕ್ಕೆ ಈಗ ಮತ್ತೆ ಹಳೆಯ ಪದ್ದತಿ ಕಡೆಗೆ ಹೋಗುವಂತೆ ಮಾಡಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.