ದೇಶUPI Service Down: ದೇಶಾದ್ಯಂತ ಯುಪಿಐ ಸೇವೆಯಲ್ಲಿ ವ್ಯತ್ಯಯ, PhonePe, Google Pay ಗ್ರಾಹಕರ ಪರದಾಟ!
ಯುಪಿಐ ಸೇವೆಗಳಲ್ಲಿ ಪ್ರಮುಖ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ಬಳಕೆದಾರರು ಡಿಜಿಟಲ್ ವಹಿವಾಟು (Digital Payment) ನಡೆಸಲು ಪರದಾಡುತ್ತಿದ್ದಾರೆ. ಈ ದಿಢೀರ್ ತೊಂದರೆಯಿಂದ ಯುಪಿಐ ಮೇಲೆ ಪರಿಣಾಮ ಬೀರಿದೆ.