Upparpet police

ಕ್ಯಾನ್ಸರ್ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ: ಪೊಲೀಸರಿಗೆ ಚಂದ್ರಶೇಖರನಾಥ ಸ್ವಾಮೀಜಿ ಪತ್ರ
ಇಂದು ವಿಚಾರಣೆಗೆ ಹಾಜರಾಗುವ ಬದಲು ಪೊಲೀಸರಿಗೆ ಪತ್ರ ಬರೆದಿರುವ ಸ್ವಾಮೀಜಿ, ಕ್ಯಾನ್ಸರ್ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು: ಐಎಎಸ್ ಅಧಿಕಾರಿ ವಿರುದ್ಧ ಮಾನಹಾನಿ ಬರಹ; 22 ವರ್ಷಗಳ ನಂತರ ಪತ್ರಿಕೆ ಸಂಪಾದಕ ಜೈಲುಪಾಲು!
ನಿವೃತ್ತ ಐಎಎಸ್ ಅಧಿಕಾರಿ ಬಿ.ಎ.ಹರೀಶ್ಗೌಡ ಅವರು 2000ನೇ ಸಾಲಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾಗಿದ್ದಾಗ ಪಾರಿವಾಳ ಪತ್ರಿಕೆಯಲ್ಲಿ ಅವರ ಬಗ್ಗೆ ಮಾನಹಾನಿ ಲೇಖನ ಪ್ರಕಟಿಸಲಾಗಿತ್ತು

