Upper Bhadra project

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video
ರಾಜ್ಯ

ಬರದನಾಡು ಚಿತ್ರದುರ್ಗಕ್ಕೆ ಐತಿಹಾಸಿಕ ಕ್ಷಣ; ಗೊನೂರು ಕೆರೆ ತಲುಪಿದ ಭದ್ರಾ ಮೇಲ್ದಂಡೆ ಯೋಜನೆಯ ನೀರು, Video

ಈ ಹಿಂದೆ ಭದ್ರಾ ಮೇಲ್ದಂಡೆ ಯೋಜನೆಯ ಜಿಲ್ಲಾ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ಹರಿಸಲಾಗಿದ್ದ ನೀರು ಕೊನೆಗೂ ಇಂದು ಚಿತ್ರದುರ್ಗ ಜಿಲ್ಲೆಯ ಗೊನೂರು ಕೆರೆ ತಲುಪಿದೆ.

Upper Bhadra Project: ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕ ನೀರು ಹರಿವು, Video
ರಾಜ್ಯ

Upper Bhadra Project: ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕ ನೀರು ಹರಿವು, Video

ಬರಪೀಡಿತ ಪ್ರದೇಶಗಳ ನೀರಾವರಿ ಮತ್ತು ಜಲ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ಮೇಲ್ಭದ್ರಾ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ.

ಡಿ.ಸುಧಾಕರ್ ಕನಸಿನ ಯೋಜನೆಗೆ ಅವರದೇ ಹೆಸರು: ರಾಜ್ಯ ಸರ್ಕಾರ ಘೋಷಣೆ
ರಾಜ್ಯ

ಡಿ.ಸುಧಾಕರ್ ಕನಸಿನ ಯೋಜನೆಗೆ ಅವರದೇ ಹೆಸರು: ರಾಜ್ಯ ಸರ್ಕಾರ ಘೋಷಣೆ

ಸುಧಾಕರ್ ಅವರು ಭದ್ರಾ ಮೇಲ್ದಂಡೆ ಯೋಜನೆಗಾಗಿ ಅಪಾರ ಹೋರಾಟ ನಡೆಸಿದ್ದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ದೊಡ್ಡ ಆಸೆ ಅವರಿಗೆ ಇತ್ತು. ಈ ಯೋಜನೆಗಾಗಿ ಅವರು ಸಾಕಷ್ಟು ಶ್ರಮಿಸಿದ್ದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವುದಾಗಿ ಪ್ರಧಾನಿ ಭರವಸೆ: ಗೋವಿಂದ ಕಾರಜೋಳ
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವುದಾಗಿ ಪ್ರಧಾನಿ ಭರವಸೆ: ಗೋವಿಂದ ಕಾರಜೋಳ

ಕೃಷಿ ಸಂಚಯಿನಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ಪಡೆಯಲು ಮತ್ತು ಹಣವನ್ನು ಬಿಡುಗಡೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕಾರಜೋಳ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆ: ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಾಡಕ್ಟ್‌ ನಿರ್ಮಾಣ; ಎಲ್ಲಿದೆ ಗೊತ್ತಾ?
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ: ರಾಜ್ಯದಲ್ಲಿಯೇ ಅತ್ಯಂತ ಎತ್ತರದ ಅಕ್ವಾಡಕ್ಟ್‌ ನಿರ್ಮಾಣ; ಎಲ್ಲಿದೆ ಗೊತ್ತಾ?

ಈ ಅಕ್ವಾಡಕ್ಟ್‌ ಕಾಮಗಾರಿಯು ಆಗಸ್ಟ್ 2026ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ, ನಂತರ ಇದರ ಮೂಲಕ ಯುಬಿಪಿ ನೀರನ್ನು ಜಗಳೂರು, ಚಿತ್ರದುರ್ಗ, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಾದ್ಯಂತ ಕೆರೆಗಳಿಗೆ ಹರಿಸಲಾಗುತ್ತದೆ.

ಒಂದು ತಿಂಗಳೊಳಗೆ ಚಿತ್ರದುರ್ಗದ ಗೋನೂರು ಕೆರೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಡಿ. ಸುಧಾಕರ್
ರಾಜ್ಯ

ಒಂದು ತಿಂಗಳೊಳಗೆ ಚಿತ್ರದುರ್ಗದ ಗೋನೂರು ಕೆರೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಡಿ. ಸುಧಾಕರ್

ವಾಣಿ ವಿಲಾಸ ಸಾಗರದ ನೀರಿನಿಂದ ಬೆಳೆಗಳು ಮುಳುಗಡೆಯಾದ ಹೊಸದುರ್ಗ ತಾಲ್ಲೂಕಿನ 920 ರೈತರಿಗೆ ಪರಿಹಾರ ಮೊತ್ತವನ್ನು ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆ: ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಚಿಂತನೆ- ಡಿ.ಕೆ ಶಿವಕುಮಾರ್
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ: ಆರು ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಚಿಂತನೆ- ಡಿ.ಕೆ ಶಿವಕುಮಾರ್

ಭೂ ಸ್ವಾಧೀನ ಪರಿಹಾರ ವಿಚಾರದಲ್ಲಿ ತಾರತಮ್ಯವಾಗಿರುವ ಕಾರಣಕ್ಕೆ ಭದ್ರಾ ಮೇಲ್ದಂಡೆ ಕಾಮಗಾರಿಗೆ ರೈತರು ತಡೆ ಒಡ್ಡಿದ್ದರು. ಏಕೆಂದರೆ ಹಳೇ ದರದ ಪ್ರಕಾರ ಕೆಲವರಿಗೆ 4 ಲಕ್ಷ ರು. ಪರಿಹಾರ ಸಿಕ್ಕಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರವೇ ಹಣ ಬಿಡುಗಡೆ ಮಾಡುವುದಾಗಿ ಅಮಿತ್ ಶಾ ಭರವಸೆ: ಗೋವಿಂದ ಕಾರಜೋಳ
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರವೇ ಹಣ ಬಿಡುಗಡೆ ಮಾಡುವುದಾಗಿ ಅಮಿತ್ ಶಾ ಭರವಸೆ: ಗೋವಿಂದ ಕಾರಜೋಳ

2023-24ನೇ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯುಬಿಪಿಗೆ 5,300 ಕೋಟಿ ರೂ.ಗಳ ಅನುದಾನವನ್ನು ಘೋಷಿಸಿದರು.

ಭದ್ರಾ ಮೇಲ್ದಂಡೆ ಯೋಜನೆ: ಬಜೆಟ್ ನಲ್ಲಿ ಘೋಷಿಸಿದಂತೆ 5,300 ಕೋಟಿ ರೂ ಬಿಡುಗಡೆ ಮಾಡಿ; ಕೇಂದ್ರ ಸರ್ಕಾರಕ್ಕೆ ಸಿಎಂ ಪತ್ರ
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆ: ಬಜೆಟ್ ನಲ್ಲಿ ಘೋಷಿಸಿದಂತೆ 5,300 ಕೋಟಿ ರೂ ಬಿಡುಗಡೆ ಮಾಡಿ; ಕೇಂದ್ರ ಸರ್ಕಾರಕ್ಕೆ ಸಿಎಂ ಪತ್ರ

2023-24ನೇ ಸಾಲಿನ ಕೇಂದ್ರದ ಬಜೆಟ್‌ನಲ್ಲಿ 5,300 ಕೋಟಿ ರು. ಅನುದಾನದ ಜತೆಗೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದಾಗಿ ತಿಳಿಸಲಾಗಿತ್ತು.