ರಾಜಕೀಯರಾಜ್ಯ ರಾಜಕೀಯ ಹಗ್ಗಜಗ್ಗಾಟ ನಡುವೆ ವಿಧಾನ ಪರಿಷತ್ ಕಲಾಪ ಗುರುವಾರಕ್ಕೆ ಮುಂದೂಡಿಕೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಮಂಗಳವಾರದ ವಿಧಾನ ಪರಿಷತ್ನಲ್ಲಿ ಮುಂದುವರಿದ ಪರಿಣಾಮ ಸದನದ ಕಲಾಪವನ್ನು ಗುರುವಾರಕ್ಕೆ ಮುಂದೂಡಿದ ಪ್ರಸಂಗ ನಡೆಯಿತು.