ರಾಜ್ಯಸಂಕಷ್ಟದಲ್ಲಿರುವ ಶಿಕ್ಷಕರ ನೆರವಿಗೆ ವೇತನ ನೀಡಲು ಮೇಲ್ಮನೆಯ ಶಿಕ್ಷಕ-ಪದವೀಧರ ಕ್ಷೇತ್ರದ ಸದಸ್ಯರು ಮುಂದು
ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರು ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳ ಶಿಕ್ಷಕರ ನೆರವಿಗೆ ಧಾವಿಸಿರುವ ಮೇಲ್ಮನೆಯ ಶಿಕ್ಷಕ-ಪದವೀಧರ ಕ್ಷೇತ್ರದ ಪರಿಷತ್ ಸದಸ್ಯರು ತಮ್ಮ ವೇತನ ನೀಡಲು ಒಪ್ಪಿಗೆ ಸೂಚಿಸಿದ್ದಾರೆ.