upper house

ಕಸ್ತೂರಿರಂಗನ್ ವರದಿ ಗದ್ದಲ: ಮೇಲ್ಮನೆಯಲ್ಲಿ ಸತತ 10 ಗಂಟೆಗಳ 'ಮಹಾ' ಚರ್ಚೆ; ಸರ್ಕಾರದ ನಿಲುವೇನು..?
ಕರ್ನಾಟಕ ಸರ್ಕಾರ ಕಸ್ತೂರಿರಂಗನ್ ವರದಿಯನ್ನು ಹಲವು ಬಾರಿ ತಿರಸ್ಕರಿಸಿದ್ದರೂ ಕೇಂದ್ರ ಸರ್ಕಾರ ನಿರಂತರವಾಗಿ ಕರಡು ಅಧಿಸೂಚನೆಗಳನ್ನು ಹೊರಡಿಸುತ್ತಿದೆ.

MLC ಗಳಿಗೆ ಚಿನ್ನ ಲೇಪಿತ ಗಂಡಭೇರುಂಡ ಲಾಂಛನ ಗಿಫ್ಟ್ ಕೊಟ್ಟ ಟಿ.ಎ ಶರವಣ
ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಸದನದ ಎಲ್ಲಾ ಸದಸ್ಯರಿಗೆ ಚಿನ್ನದ ಲೇಪಿತ ಬೆಳ್ಳಿಯ ಗಂಡಭೇರುಂಡ ಲಾಂಛನವನ್ನು ಶರವಣ ಅವರು ವಿತರಿಸಿದರು.

ವಿಧಾನ ಪರಿಷತ್ ನಾಮನಿರ್ದೇಶನ: ಕಾಂಗ್ರೆಸ್ ನಲ್ಲಿ ಅಸಮಾಧಾನ; ಪಟ್ಟಿ ಇನ್ನೂ ತಲುಪಿಲ್ಲ ರಾಜಭವನ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಿಯ ಹೊರತಾಗಿಯೂ, ಪತ್ರವು ಮುಖ್ಯಮಂತ್ರಿ ಕಚೇರಿಯಲ್ಲಿ (CMO) ಸಿಲುಕಿಕೊಂಡಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮೂಲಗಳು ತಿಳಿಸಿವೆ.

ಸಭಾಪತಿ ಬಸವರಾಜ ಹೊರಟ್ಟಿ ನಡೆ ಮೂಡಿಸಿರುವ ರಾಜಕೀಯ ಕುತೂಹಲ!! (ಸುದ್ದಿ ವಿಶ್ಲೇಷಣೆ)
ಒಟ್ಟು 75 ಸದಸ್ಯರಿರುವ ವಿಧಾನ ಪರಿಷತ್ತಿನಲ್ಲಿ ನಾಲ್ವರು ಸದಸ್ಯರ ನೇಮಕದೊಂದಿಗೆ ಕಾಂಗ್ರೆಸ್ ಗೆ ಸರಳ ಬಹುಮತ ಲಭಿಸಲಿದೆ.

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ 2024 ಮೇಲ್ಮನೆಯಲ್ಲೂ ಅಂಗೀಕಾರ
ವಿಧಾನಸಭೆಯಲ್ಲಿ ಅಂಗೀಕೃತವಾದ ರೂಪದಲ್ಲಿರುವ ʼಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ʼ ಅನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನ ಪರಿಷತ್ತಿನಲ್ಲಿ ಮಂಡಿಸಿ, ವಿಧೇಯಕದ ಉದ್ದೇಶವನ್ನು ವಿವರಿಸಿದರು.

ವಿಧಾನ ಪರಿಷತ್ ಗೆ ಇಬ್ಬರ ನಾಮ ನಿರ್ದೇಶನ: ಸರ್ಕಾರ- ರಾಜಭವನ ನಡುವೆ ಮತ್ತೊಮ್ಮೆ ಘರ್ಷಣೆ ಸಾಧ್ಯತೆ
ಸರ್ಕಾರವು ವಿಶೇಷವಾಗಿ ಈ ಬಾರಿ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ರಾಜಕಾರಣಿಗಳನ್ನು ಹೊರತುಪಡಿಸಿ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ವ್ಯಕ್ತಿಗಳ ಹೆಸರನ್ನು ಪ್ರಸ್ತಾಪಿಸಬೇಕಿದೆ.

ವಿಧಾನ ಪರಿಷತ್ ಚುನಾವಣೆ: ಮೇಲ್ಮನೆ ಪ್ರಾಬಲ್ಯಕ್ಕೆ ಹೋರಾಟ, ಕಾಂಗ್ರೆಸ್ ಗೆ ನಿರ್ಣಾಯಕ!
ಕರ್ನಾಟಕ ವಿಧಾನಸಭೆಯಲ್ಲಿ ಭಾರಿ ಬಹುಮತದಿಂದ ಗೆದ್ದು ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ, 75 ಸದಸ್ಯರ ಮೇಲ್ಮನೆ ವಿಧಾನ ಪರಿಷತ್ ನಲ್ಲ ಕೂಡ ಪ್ರಾಬಲ್ಯವನ್ನು ಮರಳಿ ಪಡೆಯುವ ಆಶಯವನ್ನು ಕಾಂಗ್ರೆಸ್ ಹೊಂದಿದೆ.

ಬಿಜೆಪಿ-ಜೆಡಿಎಸ್ ಸದಸ್ಯರ ಗೈರು: ಪರಿಷತ್ ಕಲಾಪಕ್ಕೆ ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ ಹಾಜರು!
ಬಿಜೆಪಿ ಮತ್ತು ಜೆಡಿಎಸ್ ಎಂಎಲ್ಸಿಗಳು ಕಲಾಪವನ್ನು ಬಹಿಷ್ಕರಿಸಿದ ಕಾರಣ, ಗುರುವಾರ ಬೆಳಗ್ಗೆ ಸದನದಲ್ಲಿ ಕೋರಂ ಕೊರತೆ ಎದುರಾಯಿತು, ಆದರೆ ಸದನದಲ್ಲಿ ಕೇವಲ ಇಬ್ಬರು ಸದಸ್ಯರೊಂದಿಗೆ ಕಲಾಪ ಪುನರಾರಂಭವಾಯಿತು.

ಮತಾಂತರ ನಿಷೇಧ ಮಸೂದೆ ಮೇಲ್ಮನೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಮಸೂದೆ 2021 ಅಥವಾ ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾದ ಮತಾಂತರ ನಿಷೇಧ ಮಸೂದೆ ವಿಧಾನ ಪರಿಷತ್ತಿನಲ್ಲಿ ತೀವ್ರ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ.

