Upper Krishna Project

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3: ಸಚಿವ ಸಂಪುಟದಲ್ಲಿ ಭೂಸ್ವಾಧೀನ ದರ ನಿಗದಿ; ಡಿ.ಕೆ ಶಿವಕುಮಾರ್
ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವ ಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್
ಆಲಮಟ್ಟಿ ಜಲಾಶಯ ಎತ್ತರ ಕುರಿತು ಕೃಷ್ಣಾ ನ್ಯಾಯಾಧೀಕರಣ ತೀರ್ಪು ನೀಡಿದರೂ ಕೇಂದ್ರ ಸರಕಾರ ಇನ್ನೂ ಗೆಜೆಟ್ ನೊಟಿಫಿಕೇಶನ್ ಹೊರಡಿಸಿಲ್ಲ.

ಕೃಷ್ಣಾ ಮೇಲ್ದಂಡೆ ಯೋಜನೆಗೆ 87,818 ರೂ ಆಗತ್ಯವಿದೆ, ಕೇಂದ್ರದ ಮೇಲೆ ಒತ್ತಡ ಹೇರಿ: BJP ಸಹಕಾರ ಕೋರಿದ ಡಿ.ಕೆ ಶಿವಕುಮಾರ್
ಸಣ್ಣ ಹಾಗೂ ದೊಡ್ಡ ನೀರಾವರಿ ಈ ಎರಡೂ ಇಲಾಖೆಗಳ ಬಜೆಟ್ ಇರುವುದೇ 22 ಸಾವಿರ ಕೋಟಿ ರೂ.ಗಳಾಗಿದೆ. ಆದರೂ ಈ ಯೋಜನೆ ಜಾರಿಗೆ ನಾವು ಬದ್ಧವಾಗಿದ್ದೇವೆ.

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಗೆ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ಒತ್ತಡ ಹಾಕಿ: BJPಗೆ ಡಿಕೆಶಿ
519.60 ಮೀ ಇಂದ 524.26 ಮೀ ವರೆಗೆ ಆಲಮಟ್ಟಿ ಜಲಾಶಯವನ್ನು ಎತ್ತರಿಸಬೇಕು ಎಂಬುದು ಸರ್ಕಾರದ ಮುಂದಿದೆ.

Watch | ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: ಕಾರಜೋಳ ಭಾಷಣ ವೇಳೆ ಗಲಾಟೆ, ರೈತರ ಆಕ್ರೋಶ

ಕೃಷ್ಣಾ ಮೇಲ್ದಂಡೆ ಯೋಜನೆ ವಿಳಂಬ: BJP ಸಂಸದ ಕಾರಜೋಳ ಭಾಷಣದ ವೇಳೆ ಗಲಾಟೆ, ರೈತರ ಆಕ್ರೋಶ
ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತವನ್ನು ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತ ಜನಾಂದೋಲನ ಸಮಿತಿಯು ಬಾಗಲಕೋಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದೆ.

ಕೃಷ್ಣ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಒಂದು ಪೈಸೆ ಬಿಡುಗಡೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಕೃಷ್ಣ ಮೇಲ್ದಂಡೆಗೆ 5,300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಿಸಲಾಗಿದೆ. ಆದರೆ ಇವತ್ತಿನವರೆಗೆ ಒಂದು ಪೈಸೆ ಬಿಡುಗಡೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ
ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ರಾಷ್ಟ್ರೀಯ ಯೋಜನೆಯೆಂದು ಘೋಷಿಸಲು ಕೇಂದ್ರದ ಮೇಲೆ ಒತ್ತಡ: ಸಚಿವ ಕಾರಜೋಳ
ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರದ ಮೇಲೆ ಎಲ್ಲಾ ರೀತಿಯ ಒತ್ತಡ ತರಲಾಗಿದೆ. ನ್ಯಾಯಾಲಯದ ವ್ಯಾಜ್ಯ ಇತ್ಯರ್ಥವಾದ ಬಳಿಕ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ...

