ರಾಜ್ಯಕೃಷ್ಣಾ ಮೇಲ್ದಂಡೆ ಯೋಜನೆ: ಕೋರ್ಟ್ ಕೇಸ್ ನೆಪ ಹೇಳಿ ವಿಳಂಬ ಮಾಡಿದರೆ ಸಹಿಸಲ್ಲ; ಒತ್ತಡಕ್ಕೆ ಮಣಿಯಬೇಡಿ; ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ..!
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಯಾವುದೇ ರಾಜಕಾರಣಿಗಳ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ಕಾನೂನು ಪ್ರಕಾರವೇ ಭೂಸ್ವಾಧೀನ ಪ್ರಕ್ರಿಯೆ ನಡೆಸಬೇಕು.