Upper Krishna Project

ನೀವು ಭಿಕ್ಷೆ ಬೇಡಿ, ಸಾಲ ಕೇಳಿ ಅಥವಾ ಕದಿಯಿರಿ, ಆದ್ರೆ ಕೃಷ್ಣಾ ಮೇಲ್ದಂಡೆ ಕಾಮಗಾರಿ ಮಾತ್ರ ಪೂರ್ಣ ಮಾಡಿ: ಸರ್ಕಾರಕ್ಕೆ ಎಸ್ ಆರ್ ಪಾಟೀಲ್ ಆಗ್ರಹ
ರಾಜ್ಯ

ನೀವು ಭಿಕ್ಷೆ ಬೇಡಿ, ಸಾಲ ಕೇಳಿ ಅಥವಾ ಕದಿಯಿರಿ, ಆದ್ರೆ ಕೃಷ್ಣಾ ಮೇಲ್ದಂಡೆ ಕಾಮಗಾರಿ ಮಾತ್ರ ಪೂರ್ಣ ಮಾಡಿ: ಸರ್ಕಾರಕ್ಕೆ ಎಸ್ ಆರ್ ಪಾಟೀಲ್ ಆಗ್ರಹ

ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು 60 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಬಜೆಟ್ ನ ಅಗತ್ಯವಿದ್ದು ರಾಜ್ಯಸರ್ಕಾರ ಜಿಡಿಪಿಯ ಶೇಕಡಾ 10ರಷ್ಟನ್ನು ಎರಡು ವರ್ಷಗಳ ಕಾಲ ಮೀಸಲಿಡಬೇಕೆಂದು ನಿನ್ನೆ ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ 75 ಟಿಎಂಸಿ ಅಡಿ ನೀರು: ಜೂನ್ 2022ರಿಂದ ಬಳಕೆಗೆ ಸರ್ಕಾರ ಮುಂದು
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ 75 ಟಿಎಂಸಿ ಅಡಿ ನೀರು: ಜೂನ್ 2022ರಿಂದ ಬಳಕೆಗೆ ಸರ್ಕಾರ ಮುಂದು

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ (ಯುಕೆಪಿ-III) ಯೋಜನೆಗೆ ಮೀಸಲಿಟ್ಟ 130 ಟಿಎಂಸಿ ಅಡಿ ನೀರಿನ 75 ಟಿಎಂಸಿ ಅಡಿ ನೀರನ್ನು ರೈತರ ಒತ್ತಡಕ್ಕೆ ಮಣಿದು ಬಳಸಿಕೊಳ್ಳಲು ರಾಜ್ಯ ಸರಕಾರ ಮೂಲಸೌಕರ್ಯ ಹೆಚ್ಚಿಸಿದೆ.

ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಕೃಷ್ಣಾ ಮೇಲ್ದಂಡೆ 3ನೇ ಹಂತದ ಕಾಮಗಾರಿಗೆ ಚಾಲನೆ: ಸಿಎಂ ಬೊಮ್ಮಾಯಿ
ರಾಜ್ಯ

ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಕೃಷ್ಣಾ ಮೇಲ್ದಂಡೆ 3ನೇ ಹಂತದ ಕಾಮಗಾರಿಗೆ ಚಾಲನೆ: ಸಿಎಂ ಬೊಮ್ಮಾಯಿ

ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಅನುಷ್ಠಾನಕ್ಕೆ ತಾವು ಬದ್ದರಾಗಿದ್ದು, ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದ್ದು, ತೀರ್ಪು ಹೊರಬಿದ್ದ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆಗೆ ರೂ.10,000 ಕೋಟಿ ಘೋಷಿಸಿದ ಸಿಎಂ ಯಡಿಯೂರಪ್ಪ
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ ರೂ.10,000 ಕೋಟಿ ಘೋಷಿಸಿದ ಸಿಎಂ ಯಡಿಯೂರಪ್ಪ

ಕೃಷ್ಣಾ ಮೇಲ್ಡಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗೆ 2020-21ನೇ ಸಾಲಿನಲ್ಲಿ ರೂ.10 ಸಾವಿರ ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. 

ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ರೂ.: ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಣೆ
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ರೂ.: ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಘೋಷಣೆ

 ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸ ಲು ಇಡದ ವಿಷಯ ಇಂದು ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು.

ಪಿಡಬ್ಲ್ಯೂಡಿ ನಲ್ಲಿ ಮುಖ್ಯ ಇಂಜಿನಿಯರ್ ಹುದ್ದೆ ತಾಂತ್ರಿಕೇತರ ಅಧಿಕಾರಿಗಳ ಪಾಲು!
ರಾಜ್ಯ

ಪಿಡಬ್ಲ್ಯೂಡಿ ನಲ್ಲಿ ಮುಖ್ಯ ಇಂಜಿನಿಯರ್ ಹುದ್ದೆ ತಾಂತ್ರಿಕೇತರ ಅಧಿಕಾರಿಗಳ ಪಾಲು!

ನೀವು ಕರ್ನಾಟಕದ ಮುಖ್ಯ ಇಂಜಿನಿಯರ್ ಹುದ್ದೆಯನ್ನು ಹಿಡಿದಿಡಲು ಇಂಜಿನಿಯರಿಂಗ್ ಆಗಬೇಕೆನ್ನುವುದು ಕಡ್ಡಾಯವಲ್ಲ.