Uppinangady

ಮಂಗಳೂರು: ವಿಶ್ವ ಹಿಂದೂ ಪರಿಷದ್ ಮುಖಂಡರ ಮೀನು ಮಾರಾಟ ಮಳಿಗೆಗೆ ದುಷ್ಕರ್ಮಿಗಳಿಂದ ಬೆಂಕಿ
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ.

ಉಪ್ಪಿನಂಗಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ.

ತಪ್ಪಿದ ಭಾರೀ ದುರಂತ: ಉಪ್ಪಿನಂಗಡಿ ಬಳಿ ಅಪಘಾತ: 11 ಮಂದಿಗೆ ಗಾಯ
ಪ್ರಯಾಣಿಕರ ಖಾಸಗಿ ಬಸ್ ಭಾನುವಾರ ಕೊಡಿಕಲ್ ಬಳಿ ಉರುಳಿಬಿದ್ದು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಲ್ಲಿಸಲು ಕಾಲೇಜಿಗೆ ಹೋಗಿ ಮೊಬೈಲ್ ವಶಪಡಿಸಿಕೊಂಡ ದ.ಕ. ಪೊಲೀಸರು!
ವಿದ್ಯಾರ್ಥಿಗಳ ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಳ್ಳುತ್ತಿದ್ದಾರೆ ಎಂಬ ವರದಿಗಳು ...

ಮಂಗಳೂರಿಗೆ ಬಂದ ನಟಿ ಐಶ್ವರ್ಯಾ ರೈ: ಸಹಸ್ರಲಿಂಗೇಶ್ವರ ದೇವಾಲಯಲ್ಲಿ ತಂದೆಯ ಶ್ರಾದ್ಧ ಕಾರ್ಯ
ಬಾಲಿವುಡ್ ನಟಿ ಐಶ್ವರ್ಯಾ ರೈ ಇಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಉಪ್ಪಿನಂಗಡಿಗೆ ಆಗಮಿಸಿ, ಇತ್ತೀಚೆಗೆ ನಿಧನರಾದ ತಮ್ಮ ತಂದೆ ಕೃಷ್ಣರಾಜ್ ರೈ ಅವರ ಅಸ್ಥಿ ....

ಉಪ್ಪಿನಂಗಡಿ ಮತ್ತೆ ಉದ್ವಿಗ್ನ: 4 ಅಂಗಡಿಗಳಿಗೆ ಬೆಂಕಿ
ಇಲ್ಲಿ 700 ಮಂದಿ ಹೆಚ್ಚುವರಿ ಪೊಲೀಸ್ ತುಕುಡಿಯನ್ನಿರಿಸಿ ಪೊಲೀಸ್ ಭದ್ರತೆ ನೀಡಿದ್ದರೂ ಶನಿವಾರ...

ಖಾಸಗಿ ಬಸ್ ಅಗ್ನಿಗಾಹುತಿ: ಯುವತಿ ಗಂಭೀರ, ಪ್ರಯಾಣಿಕರು ಪಾರು
ಬೆಂಗಳೂರಿನಿಂದ ಮಣಿಪಾಲದತ್ತ ಪ್ರಯಾಣಿಕರನ್ನು...

