ದೇಶನಿವಾರ್ ಚಂಡಮಾರುತ: ಭಾರೀ ಮಳೆಗೆ ಚೆನ್ನೈನಲ್ಲಿ 5 ಸಾವು, 80ಕ್ಕೂ ಹೆಚ್ಚು ಮರಗಳು ಧರೆಗೆ
ಭಾರಿ ಮಳೆ ಮತ್ತು ತೀವ್ರ ಗಾಳಿಯೊಂದಿಗೆ ಭೀಕರ ‘ನಿವಾರ’ ಚಂಡಮಾರುತ ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದಾಗಿ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು ಧರುಗುರುಳಿರುವುದಾಗಿ ವರದಿಗಳಿಂದ ತಿಳಿದುಬಂದಿದೆ.