ದೇಶಶಾಲೆಯಲ್ಲೇ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ ನಾಲ್ವರ ಬಂಧನ
ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಶಾಲೆಯಲ್ಲೇ 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಮಂಗಳವಾರ ಬಂಧಿಸಲಾಗಿದೆ...