ರಾಜ್ಯತಡವಾಗಿ ಬಂದದ್ದಕ್ಕೆ ಪರೀಕ್ಷೆ ಬರೆಯಲು ಸಿಗದ ಅವಕಾಶ: ಕುಮಟಾದ ಯುಪಿಎಸ್ಸಿ ಅಭ್ಯರ್ಥಿ ಆತ್ಮಹತ್ಯೆ
ಯುಪಿಎಸ್ ಸಿ ಪರೀಕ್ಷೆ ಬರೆದು ಉನ್ನತ ಅಧಿಕಾರಿಯಾಗಬೇಕೆಂಬ ಕನಸಿನೊಂದಿಗೆ ಎರಡು ವರ್ಷಗಳಿಂದ ಶ್ರಮಪಟ್ಟಿದ್ದ ಕುಮಟಾದ ಅಭ್ಯರ್ಥಿಯೊಬ್ಬ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಹೋದ್ದರಿಂದ ಪರೀಕ್ಷೆ ಬರೆಯಲು ಅವಕಾಶ ಸಿಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.