UPSC exam

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ! ಯಾವುದೇ ಪರೀಕ್ಷೆ ಇಲ್ಲದೆ ಕೇಂದ್ರ ಸರ್ಕಾರದಲ್ಲಿ ಕೆಲಸ; 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ UPSC
ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವಿರಾ? ನಿಮಗೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಗುಡ್ ನ್ಯೂಸ್ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 34 ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

UPSC Exam: ಟಾಪ್ 50 ರ‍್ಯಾಂಕ್ ಪಡೆದವರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ವೈದ್ಯರು
ಕರ್ನಾಟಕದ 30 ಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 29 ವರ್ಷದ ಡಾ. ಆರ್. ರಂಗಮಂಜು 24 ನೇ ರ‍್ಯಾಂಕ್ ಪಡೆದರೆ, ಡಾ. ಸಚಿನ್ ಬಸವರಾಜ್ ಗುತ್ತೂರ್ 41 ನೇ ರ‍್ಯಾಂಕ್ ಗಳಿಸಿದ್ದಾರೆ.

ಒತ್ತಡಕ್ಕೆ ಮಣಿದ ಸರ್ಕಾರ: ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ 402 PSI ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ದಿನಾಂಕ ಪ್ರಕಟ ಎಂದ ಗೃಹ ಸಚಿವ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು.

ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರದ ನೇತ್ರಾ ಮೇಟಿ 326ನೇ ರ್ಯಾಂಕ್: ಅವರ ಯಶಸ್ಸಿನ ಗುಟ್ಟೇನು?
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) ಮುಖ್ಯ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಪ್ರಕಟಿಸಿದ್ದು ವಿಜಯಪುರದ ವಿವೇಕ್ ನಗರ ನಿವಾಸಿ ನೇತ್ರಾ ಮೇಟಿ ದೇಶಕ್ಕೆ 326ನೇ ರ್ಯಾಂಕ್ ಗಳಿಸುವ ಮೂಲಕ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ.

ಯುಪಿಎಸ್ಸಿ ಪರೀಕ್ಷೆ: ಯಶಸ್ವಿನಿ ರಾಜ್ಯಕ್ಕೆ ಟಾಪರ್, ರಾಂಕ್ ಪಡೆದ ಕನ್ನಡಿಗರ ವಿವರ ಹೀಗಿದೆ
ಯುಪಿಎಸ್ಸಿ ನಡೆಸಿದ ದೇಶದ ಅತ್ಯುನ್ನತ ನಾಗರಿಕ ಸೇವೆಗಳಿಗಾಗಿನ ನೇಮಕಾತಿ 2019ನೇ ಸಾಲಿನ ಪರೀಕ್ಷೆಯಲ್ಲಿ ಪ್ರದೀಪ್ ಸಿಂಗ್ ದೇಶಕ್ಕೆ ಮೊದಲ ರ್ಯಾಂಕ್ ಪಡೆದಿದ್ದರೆ ಯಶಸ್ವಿನಿ ಬಿ, ಕರ್ನಾಟಕದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಯುಪಿಎಸ್ ಸಿ ಫಲಿತಾಂಶ ಪ್ರಕಟ: ಹೈದರಾಬಾದ್ ಯುವಕ ಟಾಪರ್, 25 ಕನ್ನಡಿಗರು ತೇರ್ಗಡೆ
ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2017ನೇ ಸಾಲಿನ....

ಯುಪಿಎಸ್'ಸಿ ಪರೀಕ್ಷೆ ವೇಳೆ ಬ್ಲೂಟೂತ್ ಇಟ್ಟುಕೊಂಡು ಸಿಕ್ಕಿಬಿದ್ದ ಐಪಿಎಸ್ ಅಧಿಕಾರಿ
ಐಎಎಸ್ ಅಧಿಕಾರಿಯಾಗುವ ಆಸೆ ಹೊತ್ತಿದ್ದ ಐಪಿಎಸ್ ಅಧಿಕಾರಿಯೊಬ್ಬ, ಯುಪಿಎಸ್'ಸಿ ಪರೀಕ್ಷೆ ವೇಳೆ ಹೈಟೆಕ್ ಕಾಪಿ ಮಾಡಲು ಹೋಗಿ ಸಿಕ್ಕಿಬಿದ್ದ ಘಟನೆ ತಮಿಳುನಾಡಿನಲ್ಲಿ ಸೋಮವಾರ ನಡೆದಿದೆ...

ಅಂಧತ್ವಕ್ಕೆ ಸವಾಲು ಹಾಕಿ ಯುಪಿಎಸ್ಸಿಯಲ್ಲಿ ಯಶಸ್ಸು ಗಳಿಸಿದ ಕೆಂಪಹೊನ್ನಯ್ಯ!
ಮೈಸೂರಿನ ಸರ್ಕಾರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಆಗಿ ಕಾರ್ಯನಿರ್ವಹಿಸುತ್ತಿರುವ ತುಮಕೂರು ಮೂಲದ ಕೆಂಪಹೊನ್ನಯ್ಯ ಅವರು ಯುಪಿಎಸ್ ಸಿ ಯಲ್ಲಿ 340ನೇ ಸ್ಥಾನಗಳಿಸಿ ಇಡೀ ರಾಜ್ಯಕ್ಕೆ ಗೌರವ ತಂದಿದ್ದಾರೆ.

5ನೇ ತರಗತಿಯಲ್ಲಿದ್ದಾಗಲೆ ಐಎಎಸ್ ಅಧಿಕಾರಿ ಆಗುವ ನಿರ್ಧಾರ ಮಾಡಿದ್ದ ನಂದಿನಿ
ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) 2016ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಕರ್ನಾಟಕಕ್ಕೆ ಕೀರ್ತಿ ತಂದಿರುವ ಕೆ.ಎಸ್. ನಂದಿನಿ ತಾವು ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಐಎಎಸ್ ಆಗುವ ಕನಸು ಕಂಡಿದ್ದರಂತೆ.

