ಮಧ್ಯಂತರ ಆದೇಶ ನೀಡಿದ ನ್ಯಾಯಮೂರ್ತಿ ನವೀನ್ ಚಾವ್ಲಾ 24 ಗಂಟೆಗಳ ಒಳಗೆ ಹೇಳಿಕೆಗಳನ್ನು ತೆಗೆದುಹಾಕುವಂತೆ ಎಕ್ಸ್ (ಟ್ವಿಟರ್) ಮತ್ತು ಗೂಗಲ್ಗೆ ಸೂಚಿಸಿದರು.