UPSC

'ಲ್ಯಾಟರಲ್ ಎಂಟ್ರಿ': ಜಾಹೀರಾತು ಹಿಂತೆಗೆದುಕೊಳ್ಳುವಂತೆ UPSC ಗೆ ಕೇಂದ್ರ ಸರ್ಕಾರ ಸೂಚನೆ
ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (UPSC) ಅಧ್ಯಕ್ಷೆ ಪ್ರೀತಿ ಸುದನ್ ಅವರಿಗೆ ಪತ್ರ ಬರೆದು, ಹಿಂದುಳಿದ ಸಮುದಾಯಗಳಿಗೆ ಸರ್ಕಾರಿ ಸೇವೆಗಳಲ್ಲಿ ತಮ್ಮ ಹಕ್ಕಿನ ಪ್ರಾತಿನಿಧ್ಯವನ್ನು ಪಡೆಯುವ ಹುದ್ದೆಗಳ ಜಾಹೀರಾತನ್ನು ರದ್ದುಗೊಳಿಸುವಂತೆ ಕೇಳಿಕೊಂಡರು.

Puja Khedkar ಗೆ ದೆಹಲಿ ಹೈ ಕೋರ್ಟ್ ಬಿಗ್ ರಿಲೀಫ್; ಬಂಧನಕ್ಕೆ ಮಧ್ಯಂತರ ತಡೆ
ವಿವಾದಿತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ (Puja Khedkar)ಗೆ ದೆಹಲಿ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದ್ದು, ಬಂಧನದಿಂದ ''ಮಧ್ಯಂತರ'' ರಕ್ಷಣೆ ನೀಡಿದೆ.

ಪೂಜಾ ಖೇಡ್ಕರ್ IAS ಅರ್ಹತೆ ರದ್ದು, ಮುಂದಿನ ಎಲ್ಲಾ ಪರೀಕ್ಷೆಗಳಿಂದ ಡಿಬಾರ್: UPSC
ನಾಗರಿಕ ಸೇವಾ ಪರೀಕ್ಷೆ -2002 ಗಾಗಿ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗಿದ್ದು, ಭವಿಷ್ಯದ ಎಲ್ಲಾ UPSC ಪರೀಕ್ಷೆಗಳು ಅಥವಾ ಆಯ್ಕೆಗಳಿಂದ ಶಾಶ್ವತವಾಗಿ ಡಿಬಾರ್

ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ: ಆಗಸ್ಟ್ 1ರಂದು ಅಧಿಕಾರ ಸ್ವೀಕಾರ
1983ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ ನಂತರ ಈ ಹುದ್ದೆ ಖಾಲಿಯಾಗಿತ್ತು.

ರಾಮನಿಗಿಂತ ಅಕ್ಬರ್ ಬೆಸ್ಟ್: UPSC ಬೋಧಕಿ ಶುಭ್ರಾ ರಂಜನ್ ವಿಡಿಯೋ ವೈರಲ್!
ಖ್ಯಾತ ನಾಗರಿಕ ಸೇವೆಗಳ ಪರೀಕ್ಷಾ ಶಿಕ್ಷಕಿ ಶುಭ್ರಾ ರಂಜನ್ ಅವರು ರಾಮನನ್ನು ಮೊಘಲ್ ಚಕ್ರವರ್ತಿ ಅಕ್ಬರ್‌ನೊಂದಿಗೆ ಹೋಲಿಸಿದ್ದಾರೆ ಎಂಬ ಆರೋಪದ ಕುರಿತು ಹೇಳಿಕೆ ನೀಡಿದ್ದಾರೆ.

ಆಧ್ಯಾತ್ಮಿಕ ಕರೆ: ಸೇವಾವಧಿ ಮುಕ್ತಾಯಕ್ಕೂ ಮುನ್ನವೇ UPSC ಅಧ್ಯಕ್ಷ ಸ್ಥಾನ ತೊರೆದ ಮನೋಜ್ ಸೋನಿ!
ಕೇಂದ್ರ ಲೋಕಸೇವಾ ಆಯೋಗದ (UPSC) ಅಧ್ಯಕ್ಷ ಮನೋಜ್ ಸೋನಿ ಅವರು ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳುತ್ತಿತ್ತು. ಆದರೆ ಅವಧಿ ಮುಗಿಯುವ ಐದು ವರ್ಷಗಳ ಮೊದಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿವಾದಿತ IAS ಅಧಿಕಾರಿ Puja Khedkar ವಿರುದ್ಧ forgery ಪ್ರಕರಣ ದಾಖಲಿಸಿದ UPSC
ಮಹಾರಾಷ್ಟ್ರದ ವಿವಾದಿತ IAS ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕೇಂದ್ರ ಲೋಕಸೇವಾ ಆಯೋಗ forgery ಪ್ರಕರಣದಡಿಯಲ್ಲಿ FIR ದಾಖಲಿಸಿದೆ.

UPSC ಫಲಿತಾಂಶ ಪ್ರಕಟ: IIT ಕಾನ್ಪುರ ಇಂಜಿನಿಯರ್ ಆದಿತ್ಯ ದೇಶಕ್ಕೆ ಟಾಪರ್
ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ) ನಡೆಸಿದ್ದ 2023ನೇ ಸಾಲಿನ ಅಂತಿಮ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ.

UPSC ಮೂಲಕ ನೇಮಕಗೊಂಡ ಅಧಿಕಾರಿಗಳು ಡಕಾಯಿತರು: ಕೇಂದ್ರ ಸಚಿವ ಬಿಶ್ವೇಶ್ವರ ತುಡು
ಕೇಂದ್ರ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡ ಅನೇಕ ಅಧಿಕಾರಿಗಳು ಡಕಾಯಿತರು ಎಂದು ಕೇಂದ್ರ ಸಚಿವ ಬಿಶ್ವೇಶ್ವರ ತುಡು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

