UPSC

ಉತ್ತರ ಪ್ರದೇಶ: ನಾಲ್ವರು ಒಡಹುಟ್ಟಿದವರು ಈಗ ಐಎಎಸ್-ಐಪಿಎಸ್ ಅಧಿಕಾರಿಗಳು!
ಬಡತನದಲ್ಲೇ ಬೆಳೆದ ಉತ್ತರ ಪ್ರದೇಶದ ಲಾಲ್‌ಗಂಜ್‌ನ ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರು ಯುಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇದೀಗ ಅವರೆಲ್ಲರೂ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಾಗಿದ್ದಾರೆ.

ಯುಪಿಎಸ್‌ಸಿ ಮುಖ್ಯ ಪರೀಕ್ಷೆ 2020 ಅಂತಿಮ ಫಲಿತಾಂಶ; ಭೋಪಾಲ್ ಎಲೆಕ್ಟ್ರಿಕಲ್ ಇಂಜಿನಿಯರ್ ಗೆ ಅಗ್ರಸ್ಥಾನ, ಪಟ್ಟಿಯಲ್ಲಿ ಕರ್ನಾಟಕದ ಕಲಿಗಳು
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಶುಕ್ರವಾರ ನಾಗರಿಕ ಸೇವೆಗಳ (ಸಿಎಸ್‌ಇ) ಮುಖ್ಯ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದ್ದು, ಮಹಿಳೆಯರ ವಿಭಾಗದಲ್ಲಿ ಭೋಪಾಲ್ ಮೂಲದ ಎಲೆಕ್ಟ್ರಿಕಲ್ ಇಂಜಿನಿಯರ್ ಗೆ ಅಗ್ರಸ್ಥಾನ ಲಭಿಸಿದೆ.

ಸುಪ್ರೀಂ ತೀರ್ಪಿನ ನಂತರ, ಅವಿವಾಹಿತ ಮಹಿಳೆಯರಿಗೆ ಎನ್ ಡಿಎ, ನೌಕಾ ಅಕಾಡೆಮಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ ಸಿ
ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್ ಡಿಎ)ಮತ್ತು ನೌಕಾ ಅಕಾಡೆಮಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಿವಾಹಿತ ಮಹಿಳೆಯರಿಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ಅನುಮತಿ ನೀಡಿದೆ ಎಂದು ಶುಕ್ರವಾರ ಅಧಿಕೃತ ಪ್ರಕಟಣೆ ತಿಳಿಸಿದೆ.

ಯುಪಿಎಸ್ ಸಿ ನಾಗರಿಕ ಸೇವೆಗಳ ಪರೀಕ್ಷೆ ಸಂದರ್ಶನ ಆಗಸ್ಟ್ 2 ರಿಂದ ಪ್ರಾರಂಭ
ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದ ಮುಂದೂಡಲಾಗಿದ್ದ 2020ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಸಂದರ್ಶನವನ್ನು ಆಗಸ್ಟ್ 2ರಿಂದ ಆರಂಭಿಸಲು ಕೇಂದ್ರ ನಾಗರಿಕ ಸೇವಾ ಆಯೋಗ ಯುಪಿಎಸ್ ಸಿ ನಿರ್ಧರಿಸಿದೆ ಎಂದು ಅಧಿಕೃತ ಮಾಹಿತಿಯಿಂದ ತಿಳಿದುಬಂದಿದೆ

ಯುಪಿಎಸ್ ಸಿ ನಾಗರಿಕ ಸೇವೆಗಳ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ
ಕೊರೋನಾ ವೈರಸ್ ಸಾಂಕ್ರಾಮಿಕ ಹೆಚ್ಚಳದ ಹಿನ್ನೆಲೆಯಲ್ಲಿ ಜೂನ್ 27 ರಂದು ನಿಗದಿಯಾಗಿದ್ದ ನಾಗರಿಕ ಸೇವೆಗಳ ಪ್ರಿಲಿಮಿನರಿಪರೀಕ್ಷೆಯನ್ನು ಕೇಂದ್ರ ಲೋಕಸೇವಾ ಆಯೋಗ ಗುರುವಾರ ಮುಂದೂಡಿದೆ. ಅಕ್ಟೋಬರ್ 10 ರಂದು ಪರೀಕ್ಷೆ ನಡೆಸುವುದಾಗಿ ಆಯೋಗ ತಿಳಿಸಿದೆ.

2020ನೇ ಸಾಲಿನ ಯುಪಿಎಸ್ ಸಿ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ
ಕೋವಿಡ್ -19 ಸಾಂಕ್ರಾಮಿಕ ಮತ್ತು ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ನಡೆಸುವ 2020ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆ ಮುಂದೂಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಸಿವಿಲ್ ಸರ್ವಿಸ್ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಗೆ ಯುಪಿಎಸ್ ಸಿ ಹೇಳಿಕೆ
ನಾಗರಿಕ ಸೇವಾ ಪರೀಕ್ಷೆಗಳನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಕೇಂದ್ರ ಸಾರ್ವಜನಿಕ ಸೇವಾ ಆಯೋಗ(ಯುಪಿಎಸ್ ಸಿ) ಸುಪ್ರೀಂ ಕೋರ್ಟ್ ಗೆ ಸೋಮವಾರ ಹೇಳಿದೆ.

ನಾಗರಿಕ ಸೇವೆಗಳ ಪರೀಕ್ಷೆ ಮುಂದೂಡುವ ವಿಚಾರ: ಕೇಂದ್ರ, ಯುಪಿಎಸ್ ಸಿಗೆ ಸುಪ್ರೀಂ ನೋಟಿಸ್
ಕೋವಿಡ್ -19 ಸಾಂಕ್ರಾಮಿಕ ಮತ್ತು ಭೀಕರ ಪ್ರವಾಹದ ಹಿನ್ನೆಲೆಯಲ್ಲಿ 2020ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆ ಮುಂದೂಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ ಸಿ) ನೋಟಿಸ್ ನೀಡಿದೆ.

ಅ.4ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ: ಅಭ್ಯರ್ಥಿಗಳಿಗೆ ಮಾಸ್ಕ್ ಕಡ್ಡಾಯ- ಯುಪಿಎಸ್ ಸಿ
ಅಕ್ಟೋಬರ್ 4ರಂದು ನಡೆಯಲಿರುವ ಕೇಂದ್ರ ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಾಸ್ಕ್ ಧರಿಸಿವುದು ಕಡ್ಡಾಯವಾಗಿದೆ ಎಂದು ಯುಪಿಎಸ್ ಸಿ ತಿಳಿಸಿದೆ.ಅಭ್ಯರ್ಥಿಗಳು ತಾವೇ ಸ್ವತ: ಪಾರದರ್ಶಕ ಬಾಟಲಿಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ಸ್ ತರಬೇಕು ಎಂದು ಯುಪಿಎಸ್ ಸಿ ಹೇಳಿದೆ.

