ದೇಶಉತ್ತರ ಪ್ರದೇಶ: ಕಾರ್ಮಿಕರ ಮೇಲೆ ಹರಿದ ಸರ್ಕಾರಿ ಬಸ್; ನಾಲ್ವರು ಸಾವು, ಮೂವರಿಗೆ ಗಾಯ
ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಯುಪಿಎಸ್ಆರ್ಟಿಸಿ) ಬಸ್ ಬುಧವಾರ ತಡರಾತ್ರಿ ನೋಯ್ಡಾ ಬಳಿಯ ದಾದ್ರಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಖಾನೆಯ ಕಾರ್ಮಿಕರ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಕಾರ್ಮಿಕರು..