ರಾಜ್ಯದಿವಾಳಿ: ಕಾರವಾರ ಅರ್ಬನ್ ಬ್ಯಾಂಕ್ ಪರವಾನಗಿ ರದ್ದುಪಡಿಸಿದ RBI!
ಬ್ಯಾಂಕ್ ಅನ್ನು ಬಂದ್ ಮಾಡಲು ಮತ್ತು ಬ್ಯಾಂಕ್ಗೆ ಲಿಕ್ವಿಡೇಟರ್ (ಒಂದು ಕಂಪನಿಯ ದಿವಾಳಿತನ ಅಥವಾ ಮುಚ್ಚುವಿಕೆ ಪ್ರಕ್ರಿಯೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ) ನೇಮಿಸಲು ಆದೇಶ ನೀಡುವಂತೆ ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್ಗೆ ಕೋರಲಾಗಿದೆ.