Urban local body poll

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಗದಗದ 'ಚಾಯ್ವಾಲಾ ಮೋದಿ'ಗೆ ಬಿಜೆಪಿ ಟಿಕೆಟ್
'ಚಾಯ್ವಾಲಾ ಮೋದಿ’ ಎಂದೇ ಖ್ಯಾತರಾಗಿರುವ ಗದಗದ ಟೀ ಮಾರಾಟಗಾರರೊಬ್ಬರು ಗದಗ-ಬೆಟಗೇರಿ ಪಟ್ಟಣದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಪಡೆದಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ತ್ವರಿತಗೊಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ
ರಾಜ್ಯದಲ್ಲಿ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅನುವು ಮಾಡಿಕೊಡುವ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರದ ಮನವಿಯಂತೆ ಎರಡು ತಿಂಗಳ ಸಮಯಾವಕಾಶವನ್ನು ಹೈಕೋರ್ಟ್ ನೀಡಿದೆ.

