Urban Naxals

'ಅರ್ಬನ್ ನಕ್ಸಲ್'ರನ್ನು ಗುರುತಿಸಿ ಅವರ ಮುಖವಾಡವನ್ನು ಕಳಚಬೇಕು: ಸರ್ದಾರ್ ಪಟೇಲ್ 150ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ
ದೇಶ

'ಅರ್ಬನ್ ನಕ್ಸಲ್'ರನ್ನು ಗುರುತಿಸಿ ಅವರ ಮುಖವಾಡವನ್ನು ಕಳಚಬೇಕು: ಸರ್ದಾರ್ ಪಟೇಲ್ 150ನೇ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ

ಭಾರತದ ಮೊದಲ ಗೃಹ ಸಚಿವ ಹಾಗೂ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಗುಜರಾತ್‌ನ ನರ್ಮದಾ ಜಿಲ್ಲೆಯ ಏಕತಾ ನಗರದಲ್ಲಿರುವ ಏಕತಾ ಪ್ರತಿಮೆ ಬಳಿ ನಡೆದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ನಗರ ನಕ್ಸಲರ ಗ್ಯಾಂಗ್ ನಿಂದ ಕಾಂಗ್ರೆಸ್ ನಡೆಯುತ್ತಿದೆ: ನರೇಂದ್ರ ಮೋದಿ
ದೇಶ

ನಗರ ನಕ್ಸಲರ ಗ್ಯಾಂಗ್ ನಿಂದ ಕಾಂಗ್ರೆಸ್ ನಡೆಯುತ್ತಿದೆ: ನರೇಂದ್ರ ಮೋದಿ

"ಭಾರತಕ್ಕಾಗಿ ಒಳ್ಳೆಯ ಉದ್ದೇಶವನ್ನು ಹೊಂದಿರದ ಜನರೊಂದಿಗೆ ಕಾಂಗ್ರೆಸ್ ಎಷ್ಟು ನಿಕಟವಾಗಿ ನಿಂತಿದೆ ಎಂಬುದನ್ನು ಎಲ್ಲರೂ ನೋಡಬಹುದು" ಎಂದು ಮೋದಿ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ, 'ತುಕ್ಡ್ ತುಕ್ಡ್' ಗ್ಯಾಂಗ್, ಅರ್ಬನ್ ನಕ್ಸಲರು: ಪ್ರಧಾನಿ ಮೋದಿ ವಾಗ್ದಾಳಿ
ದೇಶ

ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ, 'ತುಕ್ಡ್ ತುಕ್ಡ್' ಗ್ಯಾಂಗ್, ಅರ್ಬನ್ ನಕ್ಸಲರು: ಪ್ರಧಾನಿ ಮೋದಿ ವಾಗ್ದಾಳಿ

ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, "ನೀವು ಇಂದು ನೋಡುತ್ತಿರುವ ಕಾಂಗ್ರೆಸ್ ಮಹಾತ್ಮಾ ಗಾಂಧಿಯವರಂತಹ ಮಹಾನ್ ವ್ಯಕ್ತಿಯೊಂದಿಗೆ ನಂಟು ಹೊಂದಿದ್ದ ಪಕ್ಷವಲ್ಲ" ಎಂದರು.

ರಾಜ್ಯದ ಯುವಕರ ಜೀವನವನ್ನು ನಾಶಮಾಡಲು 'ಅರ್ಬನ್ ನಕ್ಸಲರಿಗೆ' ಗುಜರಾತ್ ಅವಕಾಶ ನೀಡಲ್ಲ: ಪ್ರಧಾನಿ ಮೋದಿ
ದೇಶ

ರಾಜ್ಯದ ಯುವಕರ ಜೀವನವನ್ನು ನಾಶಮಾಡಲು 'ಅರ್ಬನ್ ನಕ್ಸಲರಿಗೆ' ಗುಜರಾತ್ ಅವಕಾಶ ನೀಡಲ್ಲ: ಪ್ರಧಾನಿ ಮೋದಿ

'ಅರ್ಬನ್ ನಕ್ಸಲರು' ತಮ್ಮ ನೋಟವನ್ನು ಬದಲಿಸಿಕೊಳ್ಳುವ ಮೂಲಕ ಗುಜರಾತ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಈ ರಾಜ್ಯವು ಯುವಕರ ಜೀವನವನ್ನು ನಾಶಮಾಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಎಸಿ ರೂಮ್ ಗಳಲ್ಲಿ ಕುಳಿತಿರುವ ನಗರ ನಕ್ಸಲರಿಗೇಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ: ಪ್ರಧಾನಿ ಮೋದಿ ಪ್ರಶ್ನೆ
ದೇಶ

ಎಸಿ ರೂಮ್ ಗಳಲ್ಲಿ ಕುಳಿತಿರುವ ನಗರ ನಕ್ಸಲರಿಗೇಕೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ: ಪ್ರಧಾನಿ ಮೋದಿ ಪ್ರಶ್ನೆ

ನಗರ ನಕ್ಸಲರು ಹವಾ ನಿಯಂತ್ರಿತ ಕೊಠಡಿಗಳಲ್ಲಿ ಕುಳಿತುಕೊಂಡಿದ್ದಾರೆ, ಮಕ್ಕಳನ್ನು ವಿದೇಶಗಳಲ್ಲಿ ಓದಿಸುತ್ತಿದ್ದಾರೆ. ಫ್ಯಾನ್ಸಿ ಕಾರುಗಳಲ್ಲಿ ಓಡಾಡುತ್ತಿದ್ದಾರೆ.