ದೇಶನಾವು ಪರಾವಲಂಬಿಗಳ ವರ್ಗವನ್ನು ಸೃಷ್ಟಿಸುತ್ತಿಲ್ಲವೇ?: ಉಚಿತ ಕೊಡುಗೆಗಳ ಘೋಷಣೆಗೆ ಸುಪ್ರೀಂ ಕೋರ್ಟ್ ಕಿಡಿ
ನಗರ ಪ್ರದೇಶಗಳಲ್ಲಿನ ನಿರಾಶ್ರಿತ ವ್ಯಕ್ತಿಗಳಿಗೆ ಆಶ್ರಯ ಕಲ್ಪಿಸುವ ಹಕ್ಕಿನ ಕುರಿತಾದ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.