ರಾಜಕೀಯಉರ್ದು ಪ್ರಿಯ ಸಿದ್ದರಾಮಯ್ಯರಿಂದ ಕನ್ನಡಿಗರಿಗೆ ಮಹಾದ್ರೋಹ: ಬಿಜೆಪಿ ಅಪಪ್ರಚಾರ- ಸಿಎಂ ಆಕ್ರೋಶ
ಕನ್ನಡ, ಉರ್ದು ಭಾಷೆಗಳು ಸೇರಿದಂತೆ ಯಾವುದೇ ಭಾಷೆಯನ್ನು ನಿರ್ದಿಷ್ಠ ಜಾತಿ, ಧರ್ಮದ ಜೊತೆ ಜೋಡಿಸುವುದು ಆ ಭಾಷೆಗಳಿಗೆ ತೋರುವ ಅಗೌರವವಾಗುತ್ತದೆ. ನಮ್ಮ ಸರ್ಕಾರ ರಾಜ್ಯದಲ್ಲಿ ಬಳಕೆಯಲ್ಲಿರುವ ಎಲ್ಲ ಭಾಷೆಗಳ ಬಗ್ಗೆ ಸಮಾನ ಕಾಳಜಿಯನ್ನು ಹೊಂದಿದೆ.