Urdu schools

ರಾಜ್ಯದ ಉರ್ದು ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಜಮೀರ್ ಅಹಮದ್ ಖಾನ್
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮನವಿಯಂತೆ ಮದರಸಗಳಲ್ಲಿ 90 ದಿನದಲ್ಲಿ ಕನ್ನಡ ಕಲಿಸುವ ಯೋಜನೆ ಆರಂಭವಾಗಿದೆ. ಉರ್ದು ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ, ಇಂಗ್ಲಿಷ್ ಭಾಷೆ ಕಲಿಸಲು ಆದೇಶಿಸಿದೆ’ ಎಂದರು.

ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಿದ್ದಾರೆ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು!
ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಮತ್ತು ಸಮಸ್ಯೆಗಳನ್ನು ತಿಳಿಯಲು ‘ಅಂಜುಮನ್ ತಾರಖಿ ಉರ್ದು’ ಎಂಬ ಎನ್‌ಜಿಒ ಜತೆಗೂಡಿ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು ಹಾಗೂ ಕೆಎಎಸ್ ಅಧಿಕಾರಿ ಸಮೀಕ್ಷೆ ನಡೆಸಲಿದ್ದಾರೆ.

ರಾಜ್ಯದ ಉರ್ದು ಶಾಲೆಗಳಿಗೆ ಶಿಕ್ಷಕರ ಕೊರತೆ, ಗುಣಮಟ್ಟದ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತ
ರಾಜ್ಯದ ಹಲವು ಉರ್ದು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಬಹುಪತ್ನಿಯರನ್ನು ಹೊಂದಿದ್ದರೆ ಉರ್ದು ಶಿಕ್ಷಕರ ಹುದ್ದೆ ಸಿಗಲ್ಲ: ಉತ್ತರ ಪ್ರದೇಶ ಸರ್ಕಾರ
ಇಬ್ಬರು ಪತ್ನಿಯರನ್ನು ಹೊಂದಿರುವವರು ಸರ್ಕಾರಿ ಉರ್ದುಶಾಲೆಗಳಲ್ಲಿ ಸಹಾಯಕ ಉರ್ದು ಶಿಕ್ಷಕರ ಹುದ್ದೆ ಪಡೆಯಲು ಅನರ್ಹರಾಗುತ್ತಾರೆ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ.

