ರಾಜ್ಯಕಲಬುರ್ಗಿಯಲ್ಲಿ ಉರ್ದು ವಿಶ್ವವಿದ್ಯಾನಿಲಯ ಸ್ಥಾಪನೆ: ಪ್ರಸ್ತಾಪ ಕೈಬಿಟ್ಟ ರಾಜ್ಯ ಸರ್ಕಾರ
ಕಲಬುರ್ಗಿಯಲ್ಲಿ ಉರ್ದು ವಿಶ್ವವಿದ್ಯಾನಿಲಯ ಸ್ಥಾಪನೆ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳ ಉಪ ಕುಲಪತಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ಈ ತೀರ್ಮಾನಕ್ಕೆ ಬರಲಾಗಿದೆ.