ದೇಶಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ‘ಪದ್ಮಶ್ರೀ’ ಹಿಂದಿರುಗಿಸಿದ ಉರ್ದು ಸಾಹಿತಿ
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ದೇಶಾದ್ಯಂತ ಬುದ್ಧಿಜೀವಿಗಳು ಸಹ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಖ್ಯಾತ ಉರ್ದು ಲೇಖಕ ಮತ್ತು ಬರಹಗಾರ ಮುಜತಾಬಾ ಹುಸೇನ್ ತಮ್ಮ' ಪದ್ಮಶ್ರೀ 'ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.