ಪ್ರಧಾನ ಸುದ್ದಿ20 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿ; ಕೇಂದ್ರದಿಂದ ಮತ್ತೊಂದು ಸೀಮಿತ ದಾಳಿಗೆ ಸಿದ್ಧತೆ!
ಉರಿ ಉಗ್ರ ದಾಳಿ ಮತ್ತು ಗಡಿಯಲ್ಲಿ ಹೆಚ್ಚಾಗುತ್ತಿರುವ ಉಗ್ರಾಂತಕ ನಿವಾರಣೆಗೆ ಕೇಂದ್ರ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಸುಮಾರು 20 ಸಾವಿರ ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳನ್ನು ತುರ್ತಾಗಿ ಖರೀದಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.