ದೇಶಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ಇಂದು ಸಂಜೆ ಕಾಂಗ್ರೆಸ್ ತುರ್ತು ಸಭೆ
ಕಾಂಗ್ರೆಸ್ ತನ್ನ ಸ್ಟೀರಿಂಗ್ ಕಮಿಟಿ ಸದಸ್ಯರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಂಚೂಣಿ ಘಟಕಗಳ ಮುಖ್ಯಸ್ಥರ ಸಭೆಯನ್ನು ಕರೆದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಯಲಿದೆ.