ದೇಶಲೋಕಸಭೆ: ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವಂತೆ ತೇಜಸ್ವಿ ಸೂರ್ಯ ಒತ್ತಾಯ
ಕರ್ನಾಟಕದ ಯುವಕರಿಗೆ ಗ್ರಾಮೀಣ ಬ್ಯಾಂಕುಗಳಲ್ಲಿ ಉದ್ಯೋಗ ಸಿಗಬೇಕು. ಅವರಿಗೆ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳಲ್ಲಿ ಅವಕಾಶ ಮಾಡಿಕೊಡಬೇಕೆಂದು ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ.