ಸಿನಿಮಾ ಸುದ್ದಿಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಭಿಮಾನಿಗಳಿಗೆ ನಟ ಅಲ್ಲು ಅರ್ಜುನ್ ಎಚ್ಚರಿಕೆ!
ಸಂಧ್ಯಾ ಥಿಯೇಟರ್ ನಲ್ಲಿ ಡಿಸೆಂಬರ್ 4 ರಂದು ಸಂಭವಿಸಿದ ನೂಕು ನುಗ್ಗಲಿನಲ್ಲಿ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.