ರಾಜಕೀಯಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬೀರುತ್ತಿರುವ ವಕ್ರದೃಷ್ಟಿ!
ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿಯ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.