Uri Attack

ಉರಿ ದಾಳಿ ಹಿನ್ನೆಲೆ ದೇಶ ತೊರೆಯಲು ಪಾಕ್ ಕಲಾವಿದರಿಗೆ 48 ಗಂಟೆ ಗಡುವು ನೀಡಿದ ಎಂಎನ್ಎಸ್
ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಪಾಕಿಸ್ತಾನ ಭಯೋತ್ಪಾದಕ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನಿ ನಟರು ಕೂಡಲೇ ದೇಶವನ್ನು ತೊರೆಯಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಹೇಳಿದೆ.

ಹೆದ್ದಾರಿಯಲ್ಲಿ ಸೇನೆಯ ಜೆಟ್ ಲ್ಯಾಂಡಿಂಗ್; ಯುದ್ಧ ಸನ್ನಾಹದಲ್ಲಿ ಪಾಕ್?
ಉರಿ ಉಗ್ರ ದಾಳಿ ಪ್ರಕರಣದ ಬಳಿಕ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಸಂಬಂಧ ಸಂಪೂರ್ಣ ಹಳಸಿದ್ದು, ಯಾವುದೇ ಕ್ಷಣದಲ್ಲಿ ತನ್ನ ಮೇಲೆ ಭಾರತ ಮುಗಿ ಬೀಳಬಹುದು ಎಂದೆಣಿಸಿರುವ ಪಾಕಿಸ್ತಾನ ಸೇನೆ ಭಾರಿ ತಯಾರಿಯನ್ನೇ ನಡೆಸುತ್ತಿದೆ.

ಉರಿ ಉಗ್ರ ದಾಳಿ: ಪಾಕ್ ಜತೆ ಕ್ರಿಕೆಟ್ ಪ್ರಶ್ನೆಯೇ ಇಲ್ಲ ಎಂದ ಬಿಸಿಸಿಐ ಅಧ್ಯಕ್ಷ
18 ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಉರಿ ಉಗ್ರ ದಾಳಿಯನ್ನು ಖಂಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ...

'ಉರಿ ದಾಳಿ': ಪಾಕ್ ವಿರುದ್ಧ ಜಲ ಯುದ್ಧದ ಸುಳಿವು ನೀಡಿದ ಭಾರತ!
ಪಾಕಿಸ್ತಾನ ಗಡಿಯೊಳಗೆ ನುಸುಳುವ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವುದು ಸ್ಪಷ್ಟವಾಗಿದೆ ಎಂದು ಹೇಳಿರುವ ಭಾರತ, ತಾನೂ ಸಹ ಪಾಕಿಸ್ತಾನಕ್ಕೆ ಪರೋಕ್ಷ ಹೊಡೆತ ನೀಡುವ ಸುಳಿವು ನೀಡಿದೆ.

ಉರಿ ದಾಳಿ ಪ್ರಕರಣದಲ್ಲಿ ಪಾಕಿಸ್ತಾನ ಸಹಕಾರ ನೀಡುವ ಸಾಧ್ಯತೆ ಇಲ್ಲ: ಪಾಕ್ ಪತ್ರಿಕೆ
ಜಮ್ಮು-ಕಾಶ್ಮೀರದ ಉರಿಯಲ್ಲಿ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಹಕರಿಸುವ ಸಾಧ್ಯತೆಗಳಿಲ್ಲ ಎಂದು ಪಾಕಿಸ್ತಾನ ಪತ್ರಿಕೆ ವರದಿ ಮಾಡಿದೆ.

ಪಾಕ್ ಗೆ ತಕ್ಕ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ; ಕೇಂದ್ರ ಸಚಿವ ಸಂಪುಟ ಸಭೆ
ಜಮ್ಮು ಕಾಶ್ಮೀರದ ಉರಿಯಲ್ಲಿ ನಡೆದ ಉಗ್ರರ ದಾಳಿಯಿಂದ 18 ಸೈನಿಕರು ಹುತಾತ್ಮರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ಸೂಕ್ತ ಪ್ರತಿಕ್ರಿಯೆ ನೀಡಲು...

ಉರಿ ಉಗ್ರ ದಾಳಿ: ಪಾಕ್ ವಿರುದ್ಧ ಪ್ರತೀಕಾರ ತೆಗೆದುಕೊಳ್ಳಿ: ಕೇಂದ್ರಕ್ಕೆ ಶಿವಸೇನೆ
ಉರಿ ಸೆಕ್ಟರ್ ಮೇಲೆ ದಾಳಿ ಮಾಡಿ 18 ಯೋಧರನ್ನು ಬಲಿ ಪಡೆದುಕೊಂಡಿರುವ ಪಾಕಿಸ್ತಾನದ ವಿರುದ್ದ ಪ್ರತೀಕಾರ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಶಿವಸೇನೆ...

ಉರಿ ಉಗ್ರ ದಾಳಿ: ತನಗಾಗಿರುವ ನೋವಿನ ಭಾವನೆಯನ್ನು ವ್ಯಕ್ತಪಡಿಸಲಾಗುತ್ತಿಲ್ಲ; ವಿರಾಟ್ ಕೊಹ್ಲಿ
ಕಾಶ್ಮೀರದ ಉರಿ ಸೇನಾ ನೇಲೆ ಮೇಲೆ ಉಗ್ರರ ದಾಳಿಯನ್ನು ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತೀವ್ರವಾಗಿ ಖಂಡಿಸಿದ್ದಾರೆ...

ಉರಿ ಉಗ್ರರ ದಾಳಿ: ಭಾರತದ ಮತ್ತೊಂದು ಡ್ರಾಮಾ ಎಂದು ದೂಷಿಸಿದ ಪಾಕ್ ಮಾಧ್ಯಮ
ಉರಿ ಉಗ್ರರ ದಾಳಿ, ಪಠಾಣ್ ಕೋಟ್ ನಂತೆ ಭಾರತದ ಮತ್ತೊಂದು ಕಾರ್ಯಾಚರಣೆಯಾಗಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ಭಾರತವನ್ನು ದೂಷಿಸಿವೆ, ..

