URI surgical strike

10 Years Of Surgical Strike: ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆ ನೀತಿ; ಭಾರತದ ದಿಟ್ಟ ನಿಲುವಿಗೆ ಹೊಸ ಉದಾಹರಣೆ- ಪ್ರಧಾನಿ ಮೋದಿ
ಇದೇ ವೇಳೆ 2016ರ ಸೆಪ್ಟೆಂಬರ್ 28-29ರಂದು ಉಗ್ರರ ನಡೆದ ಕಾರ್ಯಾಚರಣೆಯನ್ನು ಸ್ಮರಿಸಿದ ಅವರು, ಜಮ್ಮು-ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲಿನ ದಾಳಿಯ ಬಳಿಕ ಭಾರತೀಯ ಸೇನೆ ನಿಯಂತ್ರಣ ರೇಖೆ ದಾಟಿ ಭಯೋತ್ಪಾದಕರ ನೆಲೆಗಳ ಮೇಲೆ ದಾಳಿ ನಡೆಸಿತ್ತು.


