Uri Terror Attack

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ದಾಳಿ ಮಾಡಿಲ್ಲ: ಭಾರತೀಯ ಸೇನೆ ಸ್ಪಷ್ಟನೆ
ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆಯ ಎರಡು ತುಕಡಿಗಳು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ದಾಳಿ ಮಾಡಿವೆ ಎಂಬ ವೈಬ್ ಸೈಟ್ ಸುದ್ದಿ ಸತ್ಯವಲ್ಲ ಎಂದು ಭಾರತೀಯ ಸೇನೆ ಗುರುವಾರ ಸ್ಪಷ್ಟಪಡಿಸಿದೆ.

ಉರಿ ಉಗ್ರ ದಾಳಿ: ಭಾರತದ ತನಿಖೆಗೆ ಪಾಕಿಸ್ತಾನ ಸರ್ಕಾರ ಸಹಕರಿಸಬೇಕು: ಜಾನ್ ಕೆರ್ರಿ
18 ಯೋಧರ ಧಾರುಣ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿ ಸಂಬಂಧ ಭಾರತ ನಡೆಸುತ್ತಿರುವ ತನಿಖೆಗೆ ಪಾಕಿಸ್ತಾನ ಸಹಕರಿಬೇಕು ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಹೇಳಿದ್ದಾರೆ.

ಗಡಿಮೂಲಕ ಒಳನುಸುಳುತ್ತಿರುವ ಸೊಳ್ಳೆಗಳನ್ನು ನಿಯಂತ್ರಿಸಲು ಸರ್ಕಾರ ಅಸಮರ್ಥ: ಗೌತಮ್ ಗಂಭೀರ್
ಜಮ್ಮು ಕಾಶ್ಮೀರದ ಉರಿ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ....

ಉರಿ ಉಗ್ರ ದಾಳಿ ಸಂಬಂಧ ಪ್ರತಿಕ್ರಿಯಿಸಲ್ಲ: ಪಾಕ್ ಪ್ರಧಾನಿ ನವಾಜ್ ಷರೀಫ್
18 ಭಾರತೀಯ ಯೋಧರ ಸಾವಿಗೆ ಕಾರಣವಾದ ಉರಿ ಉಗ್ರ ದಾಳಿ ಕುರಿತು ತಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.

ಉರಿ ಉಗ್ರರ ದಾಳಿ: ದೇಶವನ್ನು ರಕ್ಷಿಸಲು ಪ್ರಾಣತೆತ್ತು ಹುತಾತ್ಮರಾದ ಯೋಧವರಿವರು
ಜಮ್ಮು ಕಾಶ್ಮೀರದ ಉರಿಯಲ್ಲಿ ಉಗ್ರರ ದಾಳಿಗೆ ಪ್ರಾಣ ತೆತ್ತು ದೇಶವನ್ನು ರಕ್ಷಿಸಿ ಹುತ್ಮಾತ್ಮರಾದ 18 ಯೋಧರ ಸಾವಿಗೆ ಇಡೀ ಭಾರತವೇ...

ಸುದ್ದಿಗೋಷ್ಠಿಯಿಂದ ಭಾರತೀಯ ಪತ್ರಕರ್ತೆಯ ಹೊರಗಟ್ಟಿದ ಪಾಕ್ ವಿದೇಶಾಂಗ ಕಾರ್ಯದರ್ಶಿ
ಉರಿ ಸೆಕ್ಟರ್ ಮೇಲಿನ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನ ಮತ್ತು ಭಾರತ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಇದಕ್ಕೆ ತುಪ್ಪ ಸುರಿಯುವ ಕೆಲಸವೊಂದನ್ನು ಪಾಕ್ ವಿದೇಶಾಂಗ ಕಾರ್ಯದರ್ಶಿ ಎಜಾಜ್ ಅಹ್ಮದ್ ಚೌದರಿ ಮಾಡಿದ್ದಾರೆ.

ಉರಿ ಉಗ್ರ ದಾಳಿ: ಪಾಕಿಸ್ತಾನಕ್ಕೆ ಮರ್ಮಾಘಾತ, ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ!
ಸೇನಾ ಕಚೇರಿ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ಈ ಹಿಂದೆಯೇ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.

"ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ನನ್ನ ಇನ್ಯಾವ ಮಕ್ಕಳೂ ಸೇನೆ ಸೇರುವುದಿಲ್ಲ"
ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ನನ್ನ ಇನ್ಯಾವ ಮಕ್ಕಳೂ ಭಾರತೀಯ ಸೇನೆ ಸೇರುವುದಿಲ್ಲ ಎಂದು ಉರಿ ಉಗ್ರದಾಳಿ ವೇಳೆ ಹುತಾತ್ಮರಾದ ವೀರ ಯೋಧ ಎಸ್ ಕೆ ವಿದಾರ್ಥಿ ಅವರ ತಂದೆ ನೋವಿನಿಂದ ಹೇಳಿದ್ದಾರೆ.

ಉರಿ ದಾಳಿ: ಎನ್ಐಎದಿಂದ ಉಗ್ರರ ಡಿಎನ್ಎ ಮಾದರಿ ಸಂಗ್ರಹ
ಉರಿ ಉಗ್ರ ದಾಳಿಗೆ ಸಂಬಂಧಿಸಿದಂತೆ ಮಂಗಳವಾರ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)....

