ಸಿನಿಮಾ ಸುದ್ದಿಉರಿಗೌಡ-ನಂಜೇಗೌಡ ಸಿನಿಮಾಗೆ ಸಚಿವ ಮುನಿರತ್ನ ನಿರ್ಮಾಣ!
ಮಂಡ್ಯದ ಒಕ್ಕಲಿಗ ವೀರರು ಎಂದು ಬಿಂಬಿಸಲಾಗುತ್ತಿರುವ ಉರಿಗೌಡ - ನಂಜೇಗೌಡ ಹೆಸರಿನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ. ಹಲವು ದಿನಗಳಿಂದ ಈ ಹೆಸರು ವಿವಾದಕ್ಕೆ ಕಾರಣವಾಗಿದ್ದರೂ, ಈ ವೀರರ ಕುರಿತಾಗಿ ಸಿನಿಮಾ ಮಾಡಲು ಮುಂದಾಗಿದ್ದಾರೆ ತೋಟಗಾರಿಕ ಸಚಿವ ಮುನಿರತ್ನ .