ದೇಶವಿಮಾನದಲ್ಲಿ 'ಮೂತ್ರ ವಿಸರ್ಜನೆ' ಘಟನೆ: ಶಂಕರ್ ಮಿಶ್ರಾ ಹೇಳಿಕೆ ಅವಹೇಳನಕಾರಿ ಎಂದ ದೂರುದಾರ ಮಹಿಳೆ!
ಏರ್ ಇಂಡಿಯಾ ವಿಮಾನದಲ್ಲಿ ಮೂತ್ರ ವಿಸರ್ಜನೆ ಘಟನೆಗೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ನಿನ್ನೆ ನ್ಯಾಯಾಲಯದಲ್ಲಿ ನೀಡಿರುವ ಹೇಳಿಕೆಯನ್ನು ನಿರಾಕರಿಸಿರುವ ದೂರುದಾರು ಮಹಿಳೆ, ತಾನೇ ಮೂತ್ರ ವಿಸರ್ಜನೆ ಮಾಡಿರುವ ಸಾಧ್ಯತೆಯಿರುವುದಾಗಿ ಹೇಳಿರುವುದು ಸಂಪೂರ್ಣ ಸುಳ್ಳು ಮತ್ತು ಹುಸಿಯಾಗಿದ್ದು, ಸಹಜವಾಗಿ ಅವಹೇಳನಕಾರಿಯಾಗಿದೆ ಎಂದು ಆರೋಪಿಸಿದ್ದಾರೆ.