Urination Case

ಮೂತ್ರ ವಿಸರ್ಜನೆ ಪ್ರಕರಣ: ಎನ್‌ಎಸ್‌ಎ ಹೇರಿಕೆ ವಿರುದ್ಧ ಆರೋಪಿ ಪ್ರವೇಶ್ ಶುಕ್ಲಾ ಪತ್ನಿ ಹೈಕೋರ್ಟ್ ಗೆ ಅರ್ಜಿ
ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೇಶ್ ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಹೇರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಆರೋಪಿಯ ಪತ್ನಿ ಮಧ್ಯಪ್ರದೇಶ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣ: ಅಶಿಸ್ತಿನ ವರ್ತನೆಗೆ ಮಾರ್ಗಸೂಚಿಗಾಗಿ ಸುಪ್ರೀಂ ಮೆಟ್ಟಿಲೇರಿದ 'ಸಂತ್ರಸ್ತೆ'
ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶಿಸ್ತಿನ ವರ್ತನೆ ತೋರುವ ಪ್ರಯಾಣಿಕರ ವಿರುದ್ಧ ಮಾರ್ಗಸೂಚಿ ಬಿಡುಗಡೆ ಮಾಡುವಂತೆ ಸಂತ್ರಸ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಆರೋಪಿ ನ್ಯಾಯಾಲಯಕ್ಕೆ ಹೇಳಿದ್ದು ಏನು?
ಏರ್ ಇಂಡಿಯಾ ವಿಮಾನ ಹಾರಾಟ ಮಾರ್ಗ ಮಧ್ಯದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ದೂರುದಾರ ಮಹಿಳೆಯೇ ಆಕೆ ಕುಳಿತಿದ್ದ ಆಸನದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾಗಿ ಆರೋಪಿ ಶಂಕರ್ ಮಿಶ್ರಾ ನ್ಯಾಯಾಲಯದಲ್ಲಿ ಹೇಳಿದ್ದಾರೆ.

