Urjit Patel

ಸರ್ಕಾರ ಉರ್ಜಿತ್‌ ಪಟೇಲ್‌ ರಾಜೀನಾಮೆ ಕೇಳಿರಲಿಲ್ಲ: ಅರುಣ್‌ ಜೇಟ್ಲಿ
ವಾಣಿಜ್ಯ

ಸರ್ಕಾರ ಉರ್ಜಿತ್‌ ಪಟೇಲ್‌ ರಾಜೀನಾಮೆ ಕೇಳಿರಲಿಲ್ಲ: ಅರುಣ್‌ ಜೇಟ್ಲಿ

ಆರ್‌ಬಿಐ ಗವರ್ನರ್‌ ಹುದ್ದೆಗೆ ರಾಜೀನಾಮೆ ನೀಡುವಂತೆ ಕೇಂದ್ರ ಸರ್ಕಾರ ಉರ್ಜಿತ್ ಪಟೇಲ್ ಅವರನ್ನು ಎಂದೂ ಕೇಳಿರಲಿಲ್ಲ ....

ಉರ್ಜಿತ್ ಪಟೇಲ್ ರಾಜೀನಾಮೆಯಿಂದ  ಆರ್ಥಿಕತೆ ಮೇಲೆ ತೀವ್ರ ಹೊಡೆತ- ಮನ್ ಮೋಹನ್ ಸಿಂಗ್
ದೇಶ

ಉರ್ಜಿತ್ ಪಟೇಲ್ ರಾಜೀನಾಮೆಯಿಂದ ಆರ್ಥಿಕತೆ ಮೇಲೆ ತೀವ್ರ ಹೊಡೆತ- ಮನ್ ಮೋಹನ್ ಸಿಂಗ್

ಉರ್ಜಿತ್ ಪಟೇಲ್ ಆರ್ ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ದುರದೃಷ್ಟಕರವಾಗಿದ್ದು, ರಾಷ್ಟ್ರದ ಆರ್ಥಿಕತೆ ಮೇಲೆ ತೀವ್ರ ಹೊಡೆತ ಬೀಳಲಿದೆ ಎಂದು ಮಾಜಿ ಪ್ರಧಾನಮಂತ್ರಿ ಡಾ.ಮನ್ ಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತ!
ವಾಣಿಜ್ಯ

ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತ!

ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ಭಾರತೀಯ ರೂಪಾಯಿ ಮೌಲ್ಯ ಕುಸಿತಗೊಂಡಿದೆ.

ಆತ್ಮ ಗೌರವ ಇದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡುವುದಕ್ಕೆ  ಆಗುವುದಿಲ್ಲ- ಪಿ. ಚಿದಂಬರಂ
ದೇಶ

ಆತ್ಮ ಗೌರವ ಇದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ- ಪಿ. ಚಿದಂಬರಂ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸ್ಥಾನಕ್ಕೆ ಉರ್ಜಿತ್ ಪಟೇಲ್ ರಾಜೀನಾಮೆ ಅನಿರೀಕ್ಷಿತವಲ್ಲ, ಆತ್ಮ ಗೌರವ ಹೊಂದಿದ್ದವರು ಮೋದಿ ಸರ್ಕಾರದಲ್ಲಿ ಕೆಲಸ ಮಾಡಲು ಆಗುವುದಿಲ್ಲ ಎಂದು ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

ಆರ್ ಬಿಐ - ಸರ್ಕಾರ ತಿಕ್ಕಾಟ: ನ.9ರಂದು ಪ್ರಧಾನಿ ಭೇಟಿ ಮಾಡಿದ್ದ ಉರ್ಜಿತ್ ಪಟೇಲ್
ವಾಣಿಜ್ಯ

ಆರ್ ಬಿಐ - ಸರ್ಕಾರ ತಿಕ್ಕಾಟ: ನ.9ರಂದು ಪ್ರಧಾನಿ ಭೇಟಿ ಮಾಡಿದ್ದ ಉರ್ಜಿತ್ ಪಟೇಲ್

ಭಾರತೀಯ ರಿಸರ್ವ್ ಬ್ಯಾಂಕ್(ಆರ್ ​ಬಿಐ) ಮತ್ತು ಕೇಂದ್ರ ಸರ್ಕಾರದ ನಡುವಿನ ಭಿನ್ನಾಭಿಪ್ರಾಯ ಶಮನಗೊಳಿಸುವ ನಿಟ್ಟಿನಲ್ಲಿ...

ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಸರ್ಕಾರದ ಒತ್ತಡ? ಗೌರ್ನರ್ ಪಟೇಲ್ ಮಣಿಯುತ್ತಾರಾ?
ವಾಣಿಜ್ಯ

ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಸರ್ಕಾರದ ಒತ್ತಡ? ಗೌರ್ನರ್ ಪಟೇಲ್ ಮಣಿಯುತ್ತಾರಾ?

ಆರ್ ಬಿಐ-ಸರ್ಕಾರದ ನಡುವಿನ ತಿಕ್ಕಾಟ ತಾರಕಕ್ಕೇರುವ ಅಪಾಯ ಇದ್ದರೂ ಸುಲಭ ಸಾಲಕ್ಕಾಗಿ ಆರ್ ಬಿಐ ಮೇಲೆ ಒತ್ತಡ ಹೇರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ತಾರಕಕ್ಕೇರಿದ ಆರ್'ಬಿಐ-ಕೇಂದ್ರದ ನಡುವಿನ ಸಂಘರ್ಷ: ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ?
ದೇಶ

ತಾರಕಕ್ಕೇರಿದ ಆರ್'ಬಿಐ-ಕೇಂದ್ರದ ನಡುವಿನ ಸಂಘರ್ಷ: ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ?

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಈ ಹಿನ್ನಲೆಯಲ್ಲಿ ಆರ್'ಬಿಐ ಗವರ್ನರ್ ಊರ್ಜಿತ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ...

ವ್ಯವಸ್ಥೆ ಶುದ್ಧೀಕರಣಕ್ಕೆ 'ನೀಲಕಂಠ'ನಂತೆ ವಿಷ ಕುಡಿಯಲೂ ಸಿದ್ಧ: ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್
ವಾಣಿಜ್ಯ

ವ್ಯವಸ್ಥೆ ಶುದ್ಧೀಕರಣಕ್ಕೆ 'ನೀಲಕಂಠ'ನಂತೆ ವಿಷ ಕುಡಿಯಲೂ ಸಿದ್ಧ: ಆರ್ ಬಿಐ ಗವರ್ನರ್ ಉರ್ಜಿತ್ ಪಟೇಲ್

ಬಹುಕೋಟಿ ಬ್ಯಾಂಕ್ ಹಗರಣಗಳ ಕುರಿತಂತೆ ತೀವ್ರ ಬೇಸರ ವ್ಯಕ್ತಪಡಿಸಿರುವ ಆರ್'ಬಿಐ ಗವರ್ನರ್ ಉರ್ಜಿತ್ ಪಟ್ಲ್ ಅವರು, ಬ್ಯಾಂಕಿಂಗ್ ವ್ಯವಸ್ಥೆ ಶುದ್ಧೀಕರಿಸಲು 'ನೀಲಕಂಠ' ವಿಷ ಕುಡಿಯಲೂ ಸಿದ್ಧ ಎಂದು ಗುರುವಾರ ಹೇಳಿದ್ದಾರೆ...

ಸಂಸದೀಯ ಸಮಿತಿ ಎದುರು ನೋಟು ನಿಷೇಧದ ಬಗ್ಗೆ ಸ್ಪಷ್ಟನೆ ನೀಡಲಿರುವ ಆರ್ ಬಿಐ ಗೌರ್ನರ್
ವಾಣಿಜ್ಯ

ಸಂಸದೀಯ ಸಮಿತಿ ಎದುರು ನೋಟು ನಿಷೇಧದ ಬಗ್ಗೆ ಸ್ಪಷ್ಟನೆ ನೀಡಲಿರುವ ಆರ್ ಬಿಐ ಗೌರ್ನರ್

ನೋಟು ನಿಷೇಧಕ್ಕೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಗೌರ್ನರ್ ಉರ್ಜಿತ್ ಪಟೇಲ್ ಸಂಸದೀಯ ಸಮಿತಿ ಎದುರು ಹಾಜರಾಗಿ ಸ್ಪಷ್ಟನೆ ನೀಡಲಿದ್ದಾರೆ.