ಸಿನಿಮಾ ಸುದ್ದಿನಟಿ ಊರ್ಮಿಳಾ ಕಾರು ಡಿಕ್ಕಿಯಾಗಿ ಬಲಿಯಾಯ್ತು Metro ಕಾರ್ಮಿಕನ ಜೀವ, ವಿಡಿಯೋ ವೈರಲ್!
ಮರಾಠಿ ನಟಿ ಊರ್ಮಿಳಾ ಕೊಠಾರೆ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರ್ಮಿಕರೊಬ್ಬನ ಸಾವನ್ನಪ್ಪಿರುವ ಘಟನೆ ಮುಂಬೈನ ಕಂಡಿವಲಿ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.