ದೇಶಶಿಂಜೋ ಅಬೆ ಭಾರತ ಪ್ರವಾಸ: ಮಹತ್ವದ ಯುಎಸ್-2 ವಿಮಾನ ಖರೀದಿ ಒಪ್ಪಂದ ಅಂತಿಮ ಸಾಧ್ಯತೆ!
ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಗುಜರಾತ್ ನ ಅಹ್ಮದಾಬಾದ್ ಗೆ ಭೇಟಿ ನೀಡಿರುವ ಬೆನ್ನಲ್ಲೇ ಭಾರತದ ಮಹತ್ವಾಕಾಕ್ಷಿ ಯುಎಸ್-2 ವಿಮಾನ ಖರೀದಿ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.