ದೇಶಶ್ರೀನಗರಕ್ಕೆ ಭಾರತದಲ್ಲಿನ US ರಾಯಭಾರಿ ಸೆರ್ಗಿಯೊ ಮೊದಲ ಭೇಟಿ: ಕಾಶ್ಮೀರದ ಸೌಂದರ್ಯಕ್ಕೆ ಫಿದಾ; ಅಮೆರಿಕದ ಪ್ರಯಾಣ ಸಲಹೆ ಬದಲಾವಣೆಯ ಸುಳಿವು!
ಶ್ರೀನಗರದಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಭೇಟಿಯಾದ ನಂತರ ಮಾತನಾಡಿದ ಗೋರ್, ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಮತ್ತು ಭಾರತ ಮತ್ತು ಅಮೆರಿಕ ಎರಡಕ್ಕೂ ಪ್ರಯೋಜನಕಾರಿಯಾಗುವ ಅವಕಾಶಗಳನ್ನು ಸೃಷ್ಟಿಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೇಳಿದರು.