ದೇಶಮಹಾತ್ಮಾ ಗಾಂಧಿ ಪ್ರತಿಮೆ ಅಪವಿತ್ರ: ಕ್ಷಮೆಯಾಚಿಸಿದ ಅಮೆರಿಕ
ಅಮೆರಿಕದ ವಾಷಿಂಗ್ಟನ್ ನಲ್ಲಿನ ಭಾರತೀಯ ರಾಯಭಾರಿ ಕಚೇರಿ ಎದುರು ಇರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ ಪ್ರತಿಮೆಯನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಅಮೆರಿಕದ ರಾಯಭಾರಿ ಕೆನ್ ಜೂಸ್ಟರ್ ಗುರುವಾರ ಕ್ಷಮೆಯಾಚಿಸಿದ್ದಾರೆ.