US bases

ಲಾರಕ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರ: ಜೋರ್ಡಾನ್ನ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ!
ಕಿಂಗ್ ಹುಸೇನ್ ಮತ್ತು ಅಲ್-ಅಜ್ರಾಕ್ ವಾಯುನೆಲೆಗಳಲ್ಲಿನ ತಾಂತ್ರಿಕ ಮೂಲಸೌಕರ್ಯ, ನಿರ್ವಹಣಾ ಸೌಲಭ್ಯಗಳು ಮತ್ತು ಫೈಟರ್-ಜೆಟ್ ಸ್ಥಾನಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ನ ಕ್ರಾಂತಿಕಾರಿ ಗಾರ್ಡ್ಗಳು ತಿಳಿಸಿವೆ.

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ; ಟ್ರಂಪ್ ಆಕ್ರೋಶ!
ಇಸ್ಲಾಮಿಕ್ ಗಣರಾಜ್ಯವನ್ನು ಕೆಟ್ಟದಾಗಿ ಹೊಡೆದು (Beat the f**king sh*t out) ಮಟ್ಟಹಾಕುವುದಾಗಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

