US Congress

One Big Beautiful Bill: ಮಸೂದೆಗೆ ಅಮೆರಿಕಾ ಕಾಂಗ್ರೆಸ್ ಅಸ್ತು, ಗೆಲುವಿನ ನಗೆ ಬೀರಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್!
ಕಾಂಗ್ರೆಸ್ ಅತ್ಯಲ್ಪ ಅಂತರದಿಂದ ಪ್ರಮುಖ ತೆರಿಗೆ ಮಸೂದೆಯನ್ನು ಪಾಸ್ ಮಾಡಿದೆಯಾದರೂ, ಈ ಬೆಳವಣಿಗೆ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಮುಖ ರಾಜಕೀಯ ಗೆಲವು ಸಿಕ್ಕಂತಾಗಿದೆ.

Watch | ಟ್ರಂಪ್ ಯುಎಸ್ ಕಾಂಗ್ರೆಸ್ ಭಾಷಣ: ಬ್ಯಾನರ್, ಪ್ರತಿಭಟನೆ, ಘೋಷಣೆ ಕೂಗಿ ಅಡ್ಡಿ

ಭಾರತಕ್ಕೆ 31 MQ-9B ಸಶಸ್ತ್ರ ಡ್ರೋನ್ ಮಾರಾಟ ಒಪ್ಪಂದಕ್ಕೆ ಅಮೆರಿಕ ಅನುಮೋದನೆ: 4 ಶತಕೋಟಿ ಡಾಲರ್ ಡೀಲ್!
31 MQ-9B ಸಶಸ್ತ್ರ ಡ್ರೋನ್ ಗಳನ್ನು ಭಾರತಕ್ಕೆ ಮಾರಾಟ ಮಾಡುವ ಮಹತ್ವದ ಒಪ್ಪಂದಕ್ಕೆ ಅಮೆರಿಕ ಅನುಮೋದನೆ ನೀಡಿದೆ.

'ರಾಷ್ಟ್ರದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು': ಯುಎಸ್ ಕಾಂಗ್ರೆಸ್ ಉದ್ದೇಶಿಸಿ ಮಾತನಾಡುತ್ತಾ ರಾಹುಲ್ ಗಾಂಧಿಗೆ ಮೋದಿ ಛಾಟಿ?
ಭಾರತದ ಮುಂದೆ ತಮ್ಮ ದೇಶದ ನಾಯಕರ ಮಧ್ಯೆ ಬಾಂಧವ್ಯವನ್ನು ಸಂಭ್ರಮಿಸಲು ಒಗ್ಗೂಡಿದ ಯುಎಸ್ ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ,(PM Narendra Modi) ವಿಚಾರಗಳು ಬಂದಾಗ ನಮ್ಮ ನಮ್ಮ ಮನೆಯೊಳಗೆ ಪೈಪೋಟಿ ಸ್ಪರ್ಧೆ ಇರಬೇಕೆ ಹೊರತು ರಾಷ್ಟ್ರದ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದಿದ್ದಾರೆ.

ಜಗತ್ತಿನ 5ನೇ ಅತಿದೊಡ್ಡ ಆರ್ಥಿಕತೆ ದೇಶವಾದ ಭಾರತ ಸದ್ಯದಲ್ಲಿಯೇ 3ನೇ ಸ್ಥಾನಕ್ಕೆ ಏರಲಿದೆ: ಯುಎಸ್ ಕಾಂಗ್ರೆಸ್ ನಲ್ಲಿ ಪ್ರಧಾನಿ ಮೋದಿ
ಅಮೆರಿಕ ದೇಶದ ಶಕ್ತಿ ಕೇಂದ್ರ ವಾಷಿಂಗ್ಟನ್ ಡಿಸಿ ನಗರದಲ್ಲಿರುವ ಯುಎಸ್ ಕಾಂಗ್ರೆಸ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾರತೀಯ ಕಾಲಮಾನ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ರಾತ್ರಿ ಭಾಷಣ ಮಾಡಿದ್ದಾರೆ.

ಪ್ರಧಾನಿ ಮೋದಿ ಐತಿಹಾಸಿಕ ಅಮೆರಿಕ ಭೇಟಿ: ಜನರಲ್ ಎಲೆಕ್ಟ್ರಿಕ್ ಜೊತೆ ಭಾರತ ಕ್ರಾಂತಿಕಾರಿ ಜೆಟ್ ಎಂಜಿನ್ ಒಪ್ಪಂದ ಸಾಧ್ಯತೆ
ಐತಿಹಾಸಿಕ 2ನೇ ಬಾರಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಈ ಪ್ರವಾಸದಲ್ಲಿ ಖ್ಯಾತ ಜೆಟ್ ವಿಮಾನದ ಎಂಜಿನ್ ತಯಾರಿಕಾ ಸಂಸ್ಥೆ ಜನರಲ್ ಎಲೆಕ್ಟ್ರಿಕ್ ಜೊತೆ ಕ್ರಾಂತಿಕಾರಿ ಜೆಟ್ ಎಂಜಿನ್ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

2ನೇ ಬಾರಿ ಅಮೆರಿಕ ಕಾಂಗ್ರೆಸ್ ನಲ್ಲಿ ಭಾಷಣ ಮಾಡಲಿರುವ ಭಾರತದ ಮೊದಲ ಪ್ರಧಾನಿ, ನರೇಂದ್ರ ಮೋದಿ
2ನೇ ಬಾರಿ ಅಮೆರಿಕ ಕಾಂಗ್ರೆಸ್ ನಲ್ಲಿ ಭಾಷಣ ಮಾಡಲಿರುವ ಭಾರತದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ನರೇಂದ್ರ ಮೋದಿ ಭಾಜನರಾಗಲಿದ್ದಾರೆ.

ಟಿಕ್ ಟಾಕ್ ಬ್ಯಾನ್ ಮಾಡಲು ಅಮೆರಿಕಾ ಕಾಂಗ್ರೆಸ್ ಒತ್ತಾಯ; ವಾರದೊಳಗೆ ತೀರ್ಮಾನ: ಶ್ವೇತ ಭವನ
ಭಾರತದಂತೆ ಚೀನಾ ಆ್ಯಪ್ ಟಿಕ್ ಟಾಕ್ ಬ್ಯಾನ್ ಮಾಡುವಂತೆ ಅಮೆರಿಕಾದ 26 ಕಾಂಗ್ರೆಸ್ ಸದಸ್ಯರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ: ಯುಎಸ್ ಕಾಂಗ್ರೆಸ್ ನಲ್ಲಿ ನಿರ್ಣಯ ಮಂಡನೆ
ಕಾಶ್ಮೀರದಲ್ಲಿನ ಪರಿಸ್ಥಿತಿ ಬಗ್ಗೆ ಅಮೆರಿಕಾ ಸದನದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ನಲ್ಲಿ ಅಮೆರಿಕಾದ ನಿರ್ಣಯವನ್ನು ಜಾರಿಗೆ ತಂದಿದೆ.

