ದೇಶFCRA ತಿದ್ದುಪಡಿ ಕ್ರಿಶ್ಚಿಯನ್ನರ ಮೇಲೆ ನೇರ ದಾಳಿ; ಇದು ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ: ಭಾರತಕ್ಕೆ ಅಮೆರಿಕ ಕಾಂಗ್ರೆಸ್ ಎಚ್ಚರಿಕೆ!
FCRA ತಿದ್ದುಪಡಿ ಮಸೂದೆ 2026 ಕುರಿತು ಸಂಸತ್ತಿನ ಮಳೆಗಾಲದ ಅಧಿವೇಶನದ ವೇಳೆ ಬಿಸಿ ಚರ್ಚೆಗೆ ಗ್ರಾಸವಾಗಿದೆ. ವಿದೇಶಿ ನಿಧಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಸರ್ಕಾರ ಈ ಮಸೂದೆಯನ್ನು ಪರಿಚಯಿಸುತ್ತಿದೆ.