ಅಮೆರಿಕದಾದ್ಯಂತ ಇರುವ ಎಲ್ಲಾ ಹಿಂದೂಗಳೊಂದಿಗೆ ಒಟ್ಟಾಗಿ ಸೇರುವ ಅವಶ್ಯಕತೆಯಿದೆ ಎಂದು ಯುಎಸ್ ಕಾಂಗ್ರೆಸ್ ಸದಸ್ಯೆ ಶೀಲಾ ಜಾಕ್ಸನ್ ಲೀ ಹೇಳಿದ್ದಾರೆ.