ವಿದೇಶTelangana techie shot: ಅಮೆರಿಕದಲ್ಲಿ ರೂಮ್ ಮೇಟ್ ಜೊತೆಗೆ ಹೊಡೆದಾಟ; ಪೊಲೀಸರ ಗುಂಡೇಟಿಗೆ ತೆಲಂಗಾಣ ಟೆಕ್ಕಿ ಸಾವು!
ಏನಾಯಿತು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಕ್ಷುಲಕ ವಿಚಾರಕ್ಕೆ ರೂಮ್ಮೇಟ್ನೊಂದಿಗೆ ಜಗಳ ನಡೆದಿದೆ. ಗುರುವಾರ ಬೆಳಗ್ಗೆ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ತಿಳಿಸಲಾಗಿದೆ ಎಂದು ಅವರು ಹೇಳಿದರು.